ಬಿಗ್ ಬಾಸ್ ಗೆಲ್ಲಲು ವೈಷ್ಣವಿಗೆ ನಟಿ ಅಮೂಲ್ಯ ಸಹಾಯ

Webdunia
ಮಂಗಳವಾರ, 3 ಆಗಸ್ಟ್ 2021 (10:21 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ 8 ನೇ ಆವೃತ್ತಿ ಫೈನಲ್ ವಾರವಿದು. ಈ ವಾರ ಮನೆಯಲ್ಲಿ ಉಳಿದಿರುವ ಸ್ಪರ್ಧಿಗಳ ಪೈಕಿ ಯಾರು ವಿನ್ನರ್ ಆಗುತ್ತಾರೆ ಎಂಬ ಬಗ್ಗೆ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆದಿದೆ.


ಅದರ ಜೊತೆಗೆ ವೋಟಿಂಗ್ ಮಾಡಲು ಆಯಾ ಸ್ಪರ್ಧಿಗಳ ಅಭಿಮಾನಿಗಳು ಮನವಿ ಮಾಡುತ್ತಲೇ ಇದ್ದಾರೆ. ಈ ನಡುವೆ ನಟಿ ವೈಷ್ಣವಿ ಗೌಡಗೆ ಪರವಾಗಿ ಗೆಳತಿ, ನಟಿ ಅಮೂಲ್ಯ ಬ್ಯಾಟ್ ಮಾಡಿದ್ದಾರೆ.

ಒಬ್ಬ ವ್ಯಕ್ತಿ ತಾನಾಗಿಯೇ ಇರುವುದು ಕಷ್ಟ. ಆದರೆ ನೀನು ಬಿಗ್ ಬಾಸ್ ಮನೆಯೊಳಗೆ ಅದನ್ನು ಮಾಡಿ ತೋರಿಸಿದ್ದೀಯಾ. ನಿನಗೆ ಎಲ್ಲಾ ರೀತಿಯಿಂದಲೂ ಹಾರೈಕೆಗಳು. ನೀನು ಈಗಾಗಲೇ ಎಲ್ಲರ ಹೃದಯ ಗೆದ್ದಿರುವೆ. ಈಗ ಬಿಗ್ ಬಾಸ್ ಟೈಟಲ್ ಗೆಲ್ಲು’ ಎಂದು ಅಮೂಲ್ಯ ಗೆಳತಿ ಪರವಾಗಿ ಕಾನ್ವಾಸ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments