Webdunia - Bharat's app for daily news and videos

Install App

ಇಂದು-ನಾಳೆ ಸರಿಗಮಪದಲ್ಲಿ ಅನಿಲ್ ಕುಂಬ್ಳೆ ಗೂಗ್ಲಿ

Webdunia
ಶನಿವಾರ, 25 ಡಿಸೆಂಬರ್ 2021 (05:33 IST)
ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುವ ಜನಪ್ರಿಯ ಸರಿಗಮಪ ಶೋನಲ್ಲಿ ಈ ವಾರಂತ್ಯ ಖ್ಯಾತ ಕ್ರಿಕೆಟಿಗ ಅನಿಲ್ ಕುಂಬ್ಳೆ ಭಾಗಿಯಾಗಲಿದ್ದಾರೆ.

ಅನಿಲ್ ಕುಂಬ್ಳೆ ಮುಂದೆ ಸ್ಪರ್ಧಿಗಳು ಹಾಡಲಿದ್ದಾರೆ. ಜೊತೆಗೆ ತೀರ್ಪುಗಾರರಾದ ವಿಜಯ್ ಪ್ರಕಾಶ್, ಅರ್ಜುನ್ ಜನ್ಯಾ ಜೊತೆಗೆ ತಮಾಷೆಗೆ ವೇದಿಕೆಯಲ್ಲಿ ಕ್ರಿಕೆಟ್ ಕೂಡಾ ಆಡಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಅನಿಲ್ ಕುಂಬ್ಳೆ ‘ಮಾಮರವೆಲ್ಲೋ’ ಹಾಡು ಹಾಡಿ ರಂಜಿಸಲಿದ್ದಾರೆ. ಅನಿಲ್ ಕುಂಬ್ಳೆಯನ್ನು ಕಿರುತೆರೆಯಲ್ಲಿ ನೋಡಬೇಕು ಎಂಬ ಎಷ್ಟೋ ವೀಕ್ಷಕರ ಆಸೆ ಈ ಮೂಲಕ ಈಡೇರಲಿದೆ. ಈ ಕಾರ್ಯಕ್ರಮ ಸಂಜೆ 7.30 ರಿಂದ ಪ್ರಸಾರವಾಗಲಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments