Webdunia - Bharat's app for daily news and videos

Install App

ಅಪ್ಪಾವ್ರು ವಿಷ್ಣುವರ್ಧನ್ ಜತೆ ಹೋಲಿಕೆಗೆ ಭಾವುಕರಾದ ಅನಿರುದ್ಧ್

Webdunia
ಗುರುವಾರ, 6 ಆಗಸ್ಟ್ 2020 (12:06 IST)
ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ ಮುತ್ತಿನ ಹಾರ ಸಿನಿಮಾದಲ್ಲಿ ಕೊಡವರ ವೇಷ ಧರಿಸಿ ಮಿಂಚಿದ್ದರು. ಇದೀಗ ಜೊತೆ ಜೊತೆಯಲಿ ಧಾರವಾಹಿಯಲ್ಲಿ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಕೊಡವರ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ.

 
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಧಾರವಾಹಿಯಲ್ಲಿ ದೃಶ್ಯವೊಂದರಲ್ಲಿ ಆರ್ಯವರ್ಧನ್ ಪಾತ್ರಧಾರಿ ಅನಿರುದ್ಧ್ ಕೊಡವರ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಎರಡೂ ದೃಶ್ಯಗಳನ್ನು ಕೊಲೇಜ್ ಮಾಡಿ ಜೀ ಕನ್ನಡ ಸಾಹಸ ಸಿಂಹನನ್ನು ವಿಶೇಷವಾಗಿ ಸ್ಮರಿಸಿಕೊಂಡಿತ್ತು.

ಇದನ್ನು ನೋಡಿ ಭಾವುಕರಾದ ಅನಿರುದ್ಧ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಪ್ಪಾವ್ರ ಆಶೀರ್ವಾದ ಸಿಕ್ಕಿದ್ದು, ನನಗೆ ಪೂರ್ವಜನ್ಮದ ಪುಣ್ಯ’ ಎಂದು ಬರೆದುಕೊಂಡಿದ್ದಾರೆ. ಆದರೆ ಆರ್ಯವರ್ಧನ್ ಪಾತ್ರಧಾರಿ ಅನಿರುದ್ಧ್ ಕೊಡವರ ವೇಷ ವೀಕ್ಷಕರಿಗೆ ಭಾರೀ ಇಷ್ಟವಾಗಿದ್ದು ಸುಳ್ಳಲ್ಲ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments