Webdunia - Bharat's app for daily news and videos

Install App

ಜೊತೆ ಜೊತೆಯಲಿ ಧಾರವಾಹಿ ಅಭಿಮಾನಿಗಳಿಂದ ವಾಹಿನಿಗೆ ಮುತ್ತಿಗೆ

Webdunia
ಸೋಮವಾರ, 5 ಸೆಪ್ಟಂಬರ್ 2022 (18:42 IST)
ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿಯಿಂದ ನಟ ಅನಿರುದ್ಧ್ ಜತ್ಕಾರ್ ರನ್ನು ಹೊರಗಿಟ್ಟಿರುವುದಕ್ಕೆ ಅವರ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ.

ಡಾ. ವಿಷ್ಣುವರ್ಧನ್ ಅಭಿಮಾನಿಗಳು ಮತ್ತು ಅನಿರುದ್ಧ್ ಅಭಿಮಾನಿಗಳ ಗುಂಪು ಜೀ ಕನ್ನಡ ವಾಹಿನಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ.

ಅನಿರುದ್ಧ್ ಅವರನ್ನು ಆರ್ಯವರ್ಧನ್ ಪಾತ್ರಕ್ಕೆ ವಾಪಸ್ ಕರೆಸಿಕೊಳ್ಳಬೇಕು ಎಂದು ಅಭಿಮಾನಿಗಳು ಆಗ್ರಹಿಸಿದ್ದಾರೆ. ಇದುವರೆಗೆ ಸೋಷಿಯಲ್ ಮೀಡಿಯಾ ಮೂಲಕ ಬೇಡಿಕೆಯಿಡುತ್ತಿದ್ದ ಅಭಿಮಾನಿಗಳು ಈಗ ತಮ್ಮ ಮನವಿಗೆ ಸ್ಪಂದಿಸದ ಕಾರಣ ನೇರವಾಗಿ ವಾಹಿನಿಗೆ ತೆರಳಿ ಪ್ರತಿಭಟನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೋ ಲಾಂಗ್ ವ್ಯಾಲಿ ಸಿನಿಮಾದ ಪ್ರೀಮಿಯರ್ ಶೋ ವೇಳೆ ನಿರ್ದೇಶಕನಿಗೆ ನಟಿ ರುಚಿ ಗುಜ್ಜರ್ ಕಪಾಳಮೋಕ್ಷ

ತಾನು ನಿಜಜೀವನದಲ್ಲೂ ಹಿರೋಯಿನ್‌ ಎಂದು ಡಿ ಬಾಸ್‌ ಅಭಿಮಾನಿಗಳ ಕಾಲೆಳೆದು, ಮತ್ತೊಂದು ಸವಾಲು ಹಾಕಿದ ರಮ್ಯಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಮುಂದಿನ ಸುದ್ದಿ
Show comments