Webdunia - Bharat's app for daily news and videos

Install App

ಜೊತೆ ಜೊತೆಯಲಿ ಧಾರವಾಹಿ ನಿರ್ದೇಶಕರಿಗೆ ಅನಾರೋಗ್ಯ: ವೀಕ್ಷಕರಿಗೆ ಆಘಾತ

Webdunia
ಸೋಮವಾರ, 20 ಜುಲೈ 2020 (10:45 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರವಾಹಿ ದಾಖಲೆಗಳನ್ನು ಮಾಡಿ ಎಲ್ಲರ ಮನ ಗೆದ್ದಿತ್ತು. ಆದರೆ ಇದೀಗ ವೀಕ್ಷಕರಿಗೆ ಬೇಸರದ ಸುದ್ದಿಯೊಂದು ಕೇಳಿಬಂದಿದೆ.
 

ನಿರ್ದೇಶಕ ಹಾಗೂ ನಿರ್ಮಾಪಕರೂ ಆಗಿರುವ ಆರೂರು ಜಗದೀಶ್ ಅನಾರೋಗ್ಯಕ್ಕೊಳಗಾಗಿದ್ದು ಕಳೆದ ಒಂದು ವಾರದಿಂದ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರ ಪತ್ನಿ ಫೇಸ್ ಬುಕ್ ಮುಖಾಂತರ ಮಾಹಿತಿ ನೀಡಿದ್ದಾರೆ. ಅವರು ಅಂಗಾಂಗಕ್ಕೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನಿನ್ನೆ ಜಗದೀಶ್ ಅವರ ಹುಟ್ಟುಹಬ್ಬವಿತ್ತು. ಈ ಕಾರಣಕ್ಕಾಗಿ ವಿಶ್ ಮಾಡಿದ ಎಲ್ಲರಿಗೂ ಧನ್ಯವಾದ ತಿಳಿಸಿದ ಅವರ ಪತ್ನಿ ಈ ಶಾಕಿಂಗ್ ವಿಚಾರವನ್ನೂ ತಿಳಿಸಿದ್ದಾರೆ. ಈ ಬಗ್ಗೆ ಧಾರವಾಹಿ ಮೂಲಗಳನ್ನು ಪ್ರಶ್ನಿಸಿದಾಗ ಯಾರಿಗೂ ಈ ಬಗ್ಗೆ ಮಾಹಿತಿಯಿರಲಿಲ್ಲ. ಆದರೆ ಅವರು ಅನಾರೋಗ್ಯಕ್ಕೊಳಗಾಗಿದ್ದು, ಸದ್ಯಕ್ಕೆ ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ರೀಲ್ಸ್‌ಗಾಗಿ ಮಚ್ಚು ಹಿಡಿದ ಪ್ರಕರಣ: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ಗೆ ಮತ್ತೆ ಪೊಲೀಸ್‌ ಬುಲಾವ್‌

ಕಾಲಿವುಡ್‌ನಲ್ಲಿ ಸ್ಟಾರ್ ವಾರ್‌ ಜೋರು: ಥಿಯೇಟರ್‌ನಲ್ಲೇ ಹೊಡೆದಾಡಿಕೊಂಡ ಸ್ಟಾರ್‌ ನಟರ ಅಭಿಮಾನಿಗಳು

ಮುಂದಿನ ಸುದ್ದಿ
Show comments