Webdunia - Bharat's app for daily news and videos

Install App

ಟಿವಿಲಿ ಫಸ್ಟ್ ಟೈಂ ಅವನೇ ಶ್ರೀಮನ್ನಾರಾಯಣ

Webdunia
ಭಾನುವಾರ, 15 ಮಾರ್ಚ್ 2020 (08:50 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಸಿನಿಮಾ ಇಂದು ಕಿರುತೆರೆಯಲ್ಲಿ ಪ್ರಥಮವಾಗಿ ಪ್ರಸಾರವಾಗುತ್ತಿದೆ.
 


ರಕ್ಷಿತ್ ಶೆಟ್ಟಿ ನಾಯಕರಾಗಿರುವ ಅವನೇ ಶ್ರೀಮನ್ನಾರಾಯಣ ಸಿನಿಮಾ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಈ ಸಿನಿಮಾ ಇಂದು ಕಿರುತೆರೆಯಲ್ಲಿ ಮೊದಲ ಬಾರಿಗೆ ಪ್ರಸಾರವಾಗುತ್ತಿದೆ.

ಇಂದು ಸಂಜೆ ಸುವರ್ಣ ವಾಹಿನಿಯಲ್ಲಿ ಸಿನಿಮಾ ಪ್ರಸಾರವಾಗುತ್ತಿದೆ. ಇಂದು ಸಂಜೆ 6 ಗಂಟೆಗೆ ಸಿನಿಮಾ ನೋಡಿ ಎಂಜಾಯ್ ಮಾಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments