Webdunia - Bharat's app for daily news and videos

Install App

ಬಿಬಿಕೆ 10: ಏಕಾಏಕಿ 11 ಸಾವಿ ಫಾಲೋವರ್ ಗಳನ್ನು ಕಳೆದುಕೊಂಡ ಸಂಗೀತಾ

Webdunia
ಗುರುವಾರ, 23 ನವೆಂಬರ್ 2023 (10:40 IST)
ಬೆಂಗಳೂರು: ಬಿಗ್ ಬಾಸ್ ಮನೆಗೆ ಹೋದರೆ ಜನಪ್ರಿಯತೆ ಹೆಚ್ಚಾಗುತ್ತದೆ ಎನ್ನಲಾಗುತ್ತದೆ. ಆದರೆ ನಟಿ ಸಂಗೀತಾ ಶೃಂಗೇರಿಗೆ ಎಲ್ಲವೂ ಉಲ್ಟಾ ಆಗಿದೆ.

ಬಿಗ್ ಬಾಸ್ ಮನೆಗೆ ಹೋದ ಮೇಲೆ ಆರಂಭದಲ್ಲಿ ಸಂಗೀತಾಗೆ ಸಾಕಷ್ಟು ಜನ ವೀಕ್ಷಕರ ಬೆಂಬಲವಿತ್ತು. ಆದರೆ ಇತ್ತೀಚೆಗೆ ಕಾರ್ತಿಕ್ ಜೊತೆ ಕಿತ್ತಾಟ, ಟಾಸ್ಕ್ ವಿಚಾರದಲ್ಲಿ ಸಂಗೀತಾ ನಡೆದುಕೊಂಡ ರೀತಿ ವೀಕ್ಷಕರಿಗೆ ಇಷ್ಟವಾಗುತ್ತಿಲ್ಲ. ಇತ್ತೀಚೆಗಂತೂ ಪದೇ ಪದೇ ನಾನು ಬಿಗ್ ಬಾಸ್ ಮನೆ ಬಿಟ್ಟು ಹೋಗುತ್ತೇನೆ ಎನ್ನುತ್ತಿರುವುದು ವೀಕ್ಷಕರಿಗೆ ಅಸಮಾಧಾನ ತಂದಿದೆ.

ಈ ನಡುವೆ ಅವರು ಇನ್ ಸ್ಟಾಗ್ರಾಂನಲ್ಲಿ ಏಕಾಏಕಿ 11 ಸಾವಿರ ಫಾಲೋವರ್ ಗಳನ್ನು ಕಳೆದುಕೊಂಡಿದ್ದಾರೆ. ಮನೆಯಲ್ಲಿ ಸಂಗೀತಾ ನಡೆದುಕೊಳ್ಳುವ ರೀತಿಗೇ ಫಾಲೋವರ್ ಗಳೂ ನಷ್ಟವಾಗಿದ್ದಾರೆ ಎನ್ನಲಾಗುತ್ತಿದೆ.  ಅದರಲ್ಲೂ ಕಾರ್ತಿಕ್ ಗೆ ತಲೆಬೋಳಿಸುವ ಟಾಸ್ಕ್ ಆದ ಮೇಲೆಯೇ ಈ ರೀತಿ ಆಗಿದೆ.

ಮೊದಲು ಸಂಗೀತಾಗೆ 4.49 ಲಕ್ಷ ಹಿಂಬಾಲಕರಿದ್ದರು. ಇದೀಗ ಏಕಾಏಕಿ ಹಿಂಬಾಲಕರ ಸಂಖ್ಯೆ 4.38 ಲಕ್ಷಕ್ಕೆ ಇಳಿಕೆಯಾಗಿದೆ. ಸಂಗೀತಾ ಬಿಗ್ ಬಾಸ್ ಮನೆಯಲ್ಲಿ ನಡೆದುಕೊಳ್ಳುವ ರೀತಿಯೇ ಹಿಂಬಾಲಕರ ಸಂಖ್ಯೆ ಇಳಿಕೆಗೆ ಕಾರಣವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments