ಬಿಬಿಕೆ7: ಜೈಜಗದೀಶ್ ಕಾಲಿಗೆ ಬಿದ್ದು ಕ್ಷಮೆ ಕೇಳಿದರೂ ಭೂಮಿ ಶೆಟ್ಟಿ ಡವ್ ರಾಣಿ ಅಂದ್ರು ಜನ!

Webdunia
ಸೋಮವಾರ, 18 ನವೆಂಬರ್ 2019 (08:43 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ಈ ವಾರ ಲಕ್ಷುರಿ ಬಜೆಟ್ ಟಾಸ್ಕ್ ಸಂದರ್ಭ ಕಿತ್ತಳೆ ಹಣ್ಣನ್ನು ರಕ್ಷಿಸುವಾಗ ಜೈ ಜಗದೀಶ್ ನನ್ನ ಟಿ ಶರ್ಟ್ ಎಳೆದರು ಎಂದು ಆರೋಪಿಸಿದ್ದ ಭೂಮಿ ಶೆಟ್ಟಿ ಕೊನೆಗೆ ಈ ವಿಚಾರವಾಗಿ ಹಿರಿಯ ನಟನ ಕಾಲಿಗೆ ಬಿದ್ದು ಕ್ಷಮೆ ಯಾಚಿಸಿದ್ದರು.


ಈ ಬಗ್ಗೆ ಜೈ ಜಗದೀಶ್ ಬೇಸರದಿಂದಲೇ ಪ್ರಸ್ತಾಪಿಸಿದ್ದರು. ನನಗೆ ನಿನ್ನ ವಯಸ್ಸಿನ ಮಕ್ಕಳಿದ್ದಾರೆ. ಇಂತಹ ಆರೋಪ ನನ್ನ ಮೇಲೆ ಬೇಕಿರಲಿಲ್ಲ. ನನಗೆ ಅಂತಹ ಉದ್ದೇಶವೂ ಇರಲಿಲ್ಲ. ಇದನ್ನೆಲ್ಲಾ ನೋಡಿದರೆ ಒಮ್ಮೆ ಹೊರಗೆ ಹೋದರೆ ಸಾಕೆನಿಸುತ್ತದೆ ಎಂದಿದ್ದರು.

ಆದರೆ ಎಲಿಮಿನೇಷನ್ ಪ್ರಕ್ರಿಯೆಗೆ ಮೊದಲು ಭೂಮಿ ಶೆಟ್ಟಿ ಈ ವಿಚಾರವಾಗಿ ವಾಸುಕಿ ವೈಭವ್ ಮಧ್ಯಸ್ಥಿಕೆಯಲ್ಲಿ ಜೈ ಜಗದೀಶ್ ಕಾಲಿಗೆ ಬಿದ್ದು ಅತ್ತು ಕರೆದು ಕ್ಷಮಾಪಣೆ ಕೇಳಿದ್ದರು. ಇದಕ್ಕೆ ಜೈ ಜಗದೀಶ್ ಕೂಡಾ ಆಕೆಯನ್ನು ಸಮಾಧಾನಿಸಿದ್ದರು.

ಆದರೆ ಇದನ್ನು ನೋಡಿದ ನೆಟ್ಟಿಗರು ಮಾತ್ರ ಎಲಿಮಿನೇಟ್ ಆದರೆ ಎಂಬ ಭಯದಲ್ಲಿ ಭೂಮಿ ಶೆಟ್ಟಿ ಡವ್ ಮಾಡ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಭೂಮಿ ಶೆಟ್ಟಿಯದ್ದು ನಾಟಕ ಎಂದು ಜರೆದಿದ್ದಾರೆ. ಅದೇನೇ ಇರಲಿ, ಈ ವಾರ ಜೈಜಗದೀಶ್ ಅವರೇ ಎಲಿಮಿನೇಟ್ ಆದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ಮುಂದಿನ ಸುದ್ದಿ
Show comments