Select Your Language

Notifications

webdunia
webdunia
webdunia
webdunia

ಬಿಗ್ ಬಾಸ್ ಮನೆಯಿಂದ ಈ ವಾರ ಹೊರಹೋಗುವವರು ಯಾರು?

ಬಿಗ್ ಬಾಸ್ ಮನೆಯಿಂದ ಈ ವಾರ ಹೊರಹೋಗುವವರು ಯಾರು?
ಬೆಂಗಳೂರು , ಶನಿವಾರ, 7 ಡಿಸೆಂಬರ್ 2019 (09:06 IST)
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ವಾರ ಕಳೆದಿದೆ. ಇಂದು ಮತ್ತೆ ಕಿಚ್ಚ ಸುದೀಪ್ ವಾರದ ಕತೆ ಕಿಚ್ಚನ ಜತೆ ಬರಲಿದ್ದಾರೆ. ಹೀಗಾಗಿ ಇಂದು ಎಲಿಮಿನೇಷನ್ ಪ್ರಕ್ರಿಯೆ ಗ್ಯಾರಂಟಿ.


ಇಂದು ಮತ್ತು ನಾಳೆ ಎಲಿಮಿನೇಷನ್ ಪ್ರಕ್ರಿಯೆ ನಡೆಯಲಿದ್ದು, ಮನೆಯಿಂದ ಈ ವಾರ ಹೊರಹೋಗುವವರು ಯಾರು ಎಂಬುದೇ ಪ್ರಶ್ನೆಯಾಗಿದೆ.

ಯಾಕೆಂದರೆ ಈ ವಾರ ಕ್ಯಾಪ್ಟನ್ ರಾಜು ತಾಳಿಕೋಟೆ ಬಿಟ್ಟರೆ ಬೇರೆ ಎಲ್ಲರಿಗೂ ಎಲಿಮಿನೇಷನ್ ತೂಗುಗತ್ತಿ ನೇತಾಡುತ್ತಿದೆ. ಹೀಗಾಗಿ ಈ ವಾರ ಡಬಲ್ ಎಲಿಮಿನೇಷನ್ ಇರಬಹುದೇ ಅಥವಾ ಮನೆಯಿಂದ ಹೊರಹೋಗುವ ವ್ಯಕ್ತಿ ಯಾರಿರಬಹುದು ಎಂಬ ಕುತೂಹಲ ವೀಕ್ಷಕರಲ್ಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಲರ್ಸ್ ಕನ್ನಡದಲ್ಲಿ ಸದ್ಯದಲ್ಲೇ ಹೊಸ ಹಾಡಿನ ಶೋ ಆರಂಭ