Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ: ಮತ್ತೆ ಶುರುವಾಯ್ತು ಸ್ಪರ್ಧಿಗಳಿಗೆ ಅದೇ ಭಯ!

Webdunia
ಶನಿವಾರ, 28 ಡಿಸೆಂಬರ್ 2019 (07:47 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಶೋನಲ್ಲಿ ಮತ್ತೊಂದು ವಾರ ಕಳೆದಿರುವ ಸ್ಪರ್ಧಿಗಳಿಗೆ ಈಗ ಮತ್ತೆ ಎಲಿಮಿನೇಷನ್ ಭೀತಿ ಶುರುವಾಗಿದೆ. ಇಂದು ಮತ್ತು ನಾಳೆ ಎಲಿಮಿನೇಷನ್ ಪ್ರಕ್ರಿಯೆ ನಡೆಯಲಿದೆ.


ಕಿಚ್ಚ ಸುದೀಪ್ ಈ ವಾರ ಜೋಕರ್ ಆಗಿ ಮನೆ ಒಳಗೆ ಪ್ರವೇಶ ಮಾಡಿ ಶಾಕ್ ಕೊಟ್ಟಿದ್ದರು. ಆ ವಿಚಾರ ಖಂಡಿತವಾಗಿಯೂ ವಾರದ ಕತೆ ಕಿಚ್ಚನ ಜತೆ ಕಾರ್ಯಕ್ರಮದಲ್ಲಿ ಪ್ರಸ್ತಾಪವಾಗಲಿದೆ. ಅದರ ಜತೆಗೆ ಟಾಸ್ಕ್ ಸಂದರ್ಭದಲ್ಲಿ ಕ್ಯಾಪ್ಟನ್ ಹರೀಶ್ ರಾಜ್ ನಡೆದುಕೊಂಡ ರೀತಿ ಬಗ್ಗೆಯೂ ಪ್ರಸ್ತಾಪವಾಗುವ ಸಾಧ್ಯತೆಯಿದೆ.

ಅದರ ಜತೆಗೆ ಎಲಿಮಿನೇಷನ್ ಪ್ರಕ್ರಿಯೆ ನಡೆಯಲಿದ್ದು, ಒಂದು ಬಿಗ್ ವಿಕೆಟ್ ಬೀಳುವುದು ಗ್ಯಾರಂಟಿಯಾಗಿದೆ. ಈ ವಾರ ಹೊರಹೋಗಲು ಚೈತ್ರಾ ಕೋಟೂರು, ಭೂಮಿ ಶೆಟ್ಟಿ, ವಾಸುಕಿ ವೈಭವ್,  ಶೈನ್ ಶೆಟ್ಟಿ ಮತ್ತು ಚಂದನ್ ಆಚಾರ್ ನಾಮಿನೇಟ್ ಆಗಿದ್ದರು. ಇವರ ಪೈಕಿ ಯಾರು ಹೋಗುತ್ತಾರೆ ಎಂದು ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಗ್ಗಿ ಮಮ್ಮಿ ಜತೆಗಿನ ತಾಂಡವ್ ನಡವಳಿಕೆಗೆ ಕಿಚ್ಚ ಗರಂ, ವಿಐಪಿ ಗಗನ್‌ ದಾರಿತಪ್ಪಿದ ಬಗ್ಗೆ ಸುದೀಪ್ ಕ್ಲಾಸ್‌

ಲಂಡನ್‌ನ ರೇಸ್‌ನಲ್ಲಿ ವಿಜಯ್, ತ್ರಿಷಾ ಒಟ್ಟಿಗೆ, ಗೆಳತಿಯ ನಡವಳಿಕೆ ಸಿಎಂಗೆ ಮುಜುಗರವಾಯಿತೇ, ಈ ವಿಡಿಯೋ ನೋಡಿ

BBK13: ಎಲ್ಲರ ಮನೆಯಿಂದ ಬಟ್ಟೆ ಬಂತು, ಆದ್ರೆ ನಂಗೆ… ಬೇಸರದಲ್ಲಿದ್ದ ಜಗದೀಶ್ ಗೆ ಗಗನ್ ಚಿನ್ನಪ್ಪ ಕೊಟ್ಟ ಪ್ರಾಮಿಸ್ ಏನು ಗೊತ್ತಾ

BBK13: ಗಗನ್, ತಾಂಡವ್ ಗೆ ಕಿಚ್ಚನ ಕ್ಲಾಸ್: ಇದಕ್ಕೇ ಕಾಯ್ತಿದ್ದೇವೆ ಬಾಸ್ ಎಂದ ವೀಕ್ಷಕರು Video

BigBoss13: ಈ ಸೀಸನ್‌ನ ಮೊದಲ ಕಿಚ್ಚನ ಪಂಚಾಯಿತಿ ಇಂದು, ಗಗನ್‌ಗೆ ಕಾದಿದ್ಯಾ ಕ್ಲಾಸ್‌

ಮುಂದಿನ ಸುದ್ದಿ
Show comments