Daily Horoscope
✕

ಬಿಗ್ ಬಾಸ್ ಮನೆಯ ಸದಸ್ಯರಿಗೆ ಇಂದು ಮಧ್ಯರಾತ್ರಿ ಶಾಕ್

Webdunia
ಮಂಗಳವಾರ, 28 ಜನವರಿ 2020 (10:39 IST)
ಬೆಂಗಳೂರು: ಈ ವಾರದ ಎಲಿಮಿನೇಷನ್ ಹೇಗಿದ್ದರೂ ಮುಗಿಯಿತು, ಇನ್ನು ಈ ವೀಕೆಂಡ್ ವರೆಗೆ ಸೇಫ್ ಎಂದುಕೊಂಡಿದ್ದ ಬಿಗ್ ಬಾಸ್ ಮನೆಯ ಸದಸ್ಯರಿಗೆ ಶಾಕ್ ಸಿಕ್ಕಿದೆ.


ಈ ವಾರ ಪ್ರಿಯಾಂಕ ಮನೆಯಿಂದ ಹೊರಹೋಗಿದ್ದರು. ಇದೀಗ ಬಿಗ್ ಬಾಸ್ ಸದಸ್ಯರಿಗೆ ಮಧ್ಯರಾತ್ರಿ ಎಲಿಮಿನೇಷನ್ ಶಾಕ್ ನೀಡಿದೆ. ಇದ್ದಕ್ಕಿದ್ದಂತೆ ಬ್ಯಾಗ್ ಪ್ಯಾಕ್ ಮಾಡಿ ಎಲಿಮಿನೇಷನ್ ಗೆ ಸಿದ್ಧರಾಗಿ ಎಂದು ಸೂಚನೆ ಕೊಟ್ಟಿದೆ.

ಹೀಗಾಗಿ ಇಂದು ಮಧ್ಯರಾತ್ರಿ ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗುವವರು ಯಾರು ಎಂಬ ಕುತೂಹಲ ಮೂಡಿದೆ. ಇವರ ಪೈಕಿ ಈಗಾಗಲೇ ವಾಸುಕಿ ವೈಭವ್ ಮತ್ತು ಶೈನ್ ಫೈನಲಿಸ್ಟ್ ಆಗಿ ಆಯ್ಕೆಯಾಗಿದ್ದು ಉಳಿದಂತೆ ಕುರಿ ಪ್ರತಾಪ್, ಹರೀಶ್ ರಾಜ್ ಮತ್ತು ದೀಪಿಕಾ ದಾಸ್ ಮೇಲೆ ತೂಗುಗತ್ತಿಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments