Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ: ಈ ವಾರ ಮನೆಯಿಂದ ಹೊರಹೋಗುವ ಆ ಸ್ಪರ್ಧಿ ಯಾರು ಗೊತ್ತಾ?

Webdunia
ಶನಿವಾರ, 16 ನವೆಂಬರ್ 2019 (08:34 IST)
ಬೆಂಗಳೂರು: ಈ ವಾರ ಬಿಗ್ ಬಾಸ್‍ ಮನೆಯಿಂದ ಹೊರ ಹೋಗಲು ಬರೋಬ್ಬರಿ 11 ಜನ ನಾಮಿನೇಟ್ ಆಗಿದ್ದಾರೆ. ಅವರಲ್ಲಿ ಹೋಗುವವರು ಯಾರು? ಉಳಿಯುವವರು ಯಾರು?


ಇಂದಿನಿಂದ ಎಲಿಮಿನೇಷನ್ ಪ್ರಕ್ರಿಯೆ ಆರಂಭವಾಗಲಿದ್ದು, ನಾಳೆಯ ಸಂಚಿಕೆಯಲ್ಲಿ ಹೊರಹೋಗುವ ಸ್ಪರ್ಧಿ ಯಾರು ಎಂದು ಗೊತ್ತಾಗಲಿದೆ. ವಾರದ ಕತೆ ಕಿಚ್ಚನ ಜತೆ ಕಾರ್ಯಕ್ರಮದಲ್ಲಿ ಈ ವಾರ ಕಿಚ್ಚ ಸುದೀಪ್ ಸ್ಪರ್ಧಿಗಳಿಗೆ ಸರಿಯಾಗಿ ಕ್ಲಾಸ್ ತೆಗೆದುಕೊಳ್ಳುವುದಂತೂ ಗ್ಯಾರಂಟಿ.

ಈ ನಡುವೆ ವೀಕ್ಷಕರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದು, ಕಾಲಿಗೆ ಏಟು ಮಾಡಿಕೊಂಡು ವೀಕ್ ಆಗಿರುವ ಸುಜಾತ, ಚಂದನ್ ಆಚಾರ್, ಜೈ ಜಗದೀಶ್ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ. ಇದುವರೆಗೆ ಪುರುಷ ಸ್ಪರ್ಧಿಗಳ ಪೈಕಿ ಗುರಲಿಂಗ ಸ್ವಾಮೀಜಿ ಬಿಟ್ಟರೆ ಬೇರೆ ಯಾರೂ ಎಲಿಮಿನೇಟ್ ಆಗಿಲ್ಲ. ಈ ವಾರ ಪುರುಷ ಸ್ಪರ್ಧಿಗಳಲ್ಲಿ ಒಬ್ಬರು ಹೊರ ಹೋದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದುಲ್ಕರ್ ಸಲ್ಮಾನ್ ಪಾನ್ ಇಂಡಿಯಾ ಸಿನಿಮಾಗೆ ಸಾಥ್ ಕೊಟ್ಟ ನಟ ನಾನಿ

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್, ಜೀವಬೆದರಿಕೆ ದೂರು ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಸು ಫ್ರಮ್ ಸೋ ಭಾನುವಾರದ ದಾಖಲೆ ಏನಾಗಿದೆ ನೋಡಿ

ಕಾಲಿವುಡ್‌ನಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸ್ಮೈಲ್‌ ರಾಜ ಹಾಸ್ಯನಟ ಮದನ್‌ಬಾಲು ನಿಧನ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಮುಂದಿನ ಸುದ್ದಿ
Show comments