Daily Horoscope
✕

ಬಿಗ್ ಬಾಸ್ ಕನ್ನಡ: ಈ ವಾರ ಎಲಿಮಿನೇಟ್ ಆಗುವ ಸ್ಪರ್ಧಿ ಯಾರು?

Webdunia
ಶನಿವಾರ, 30 ನವೆಂಬರ್ 2019 (08:57 IST)
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ವಾರ ಕಳೆದು ಹೋಗಿದೆ. ಈ ವಾರದ ಎಲಿಮಿನೇಷನ್  ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದೆ.


ಈ ವಾರ ನಾಮಿನೇಟ್ ಆದವರಲ್ಲಿ ಶೈನ್ ಶೆಟ್ಟಿ, ರಾಜು ತಾಳಿಕೋಟೆ, ಭೂಮಿ ಶೆಟ್ಟಿ, ಚಂದನ್ ಆಚಾರ್, ಪೃಥ್ವಿ ಮತ್ತು ಕಿಶನ್ ನಾಮಿನೇಟ್ ಆಗಿದ್ದಾರೆ. ಇವರಲ್ಲಿ ಹೊರಹೋಗುವವರು ಯಾರು ಎಂಬ ಪ್ರಶ್ನೆ ಉಳಿದಿದೆ.

ವಿಶೇಷವೆಂದರೆ ಈ ವಾರ ನಾಮಿನೇಟ್ ಆದವರೆಲ್ಲರೂ ಘಟಾನುಘಟಿಗಳೇ ಎಂದೇ ಹೇಳಬಹುದು. ಹೀಗಾಗಿ ಯಾರು ಹೊರಹೋಗಬಹುದು ಎಂದು ಊಹಿಸುವುದೇ ಕಷ್ಟ. ಅಂತಿಮವಾಗಿ ವೀಕ್ಷಕರ ದಯೆ ಯಾರ ಮೇಲಿದೆ ಎನ್ನುವುದು ಇಂದು ಮತ್ತು ನಾಳೆಯ ವಾರದ ಕತೆ ಕಿಚ್ಚನ ಜತೆ ಕಾರ್ಯಕ್ರಮದಲ್ಲಿ ಗೊತ್ತಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments