Daily Horoscope

ಬಿಗ್ ಬಾಸ್ ಕನ್ನಡ 8: ಈ ವಾರ ಎಲಿಮಿನೇಟ್ ಆದವರು ಇವರೇ?

Webdunia
ಭಾನುವಾರ, 25 ಜುಲೈ 2021 (11:13 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ಈ ವಾರ ಎಲಿಮಿನೇಟ್ ಆದವರ ಬಗ್ಗೆ ಹಲವು ಅನುಮಾನ ಕಾಡಿದೆ.


ಈ ವಾರ ಮನೆಯಿಂದ ಹೊರಹೋಗಲು ಚಕ್ರವರ್ತಿ ಚಂದ್ರಚೂಡ್, ಶಮಂತ್, ಪ್ರಶಾಂತ್ ಸಂಬರಗಿ, ದಿವ್ಯಾ ಉರುಡುಗ ಮತ್ತು ಶುಭಾ ಪೂಂಜಾ ನಾಮಿನೇಟ್ ಆಗಿದ್ದಾರೆ. ಈ ಪೈಕಿ ಯಾರು ಹೊರಹೋದರೂ ಬಿಗ್ ವಿಕೆಟ್ ಒಂದು ಬೀಳುವುದು ಗ್ಯಾರಂಟಿ.

ಈಗಾಗಲೇ ಚಕ್ರವರ್ತಿ ಚಂದ್ರಚೂಡ್ ಈ ವಾರ ಮನೆಯಿಂದ ಹೊರಹೋಗುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇನ್ನೊಂದೆಡೆ ನಿನ್ನೆಯ ಶೂಟಿಂಗ್ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾಗಿದ್ದು, ಅದರಲ್ಲಿ ಶಮಂತ್ ಇಲ್ಲದೇ ಇರುವುದರಿಂದ ಅವರೇ ಎಲಿಮಿನೇಟ್ ಆಗಿರಬಹುದೇ ಎಂಬ ಅನುಮಾನವೂ ಇದೆ. ಎಲ್ಲದಕ್ಕೂ ಇಂದು ಉತ್ತರ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments