Daily Horoscope
✕

ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ ಪಡೆದ ಚಂದ್ರಚೂಡ ಯಾರು ಗೊತ್ತಾ?

Webdunia
ಶುಕ್ರವಾರ, 2 ಏಪ್ರಿಲ್ 2021 (09:45 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಐದನೇ ವಾರದ ಅಂತ್ಯಕ್ಕೆ ವೈಲ್ಡ್ ಕಾರ್ಡ್ ಮೂಲಕ ಹೊಸ ಸ್ಪರ್ಧಿಯ ಎಂಟ್ರಿಯಾಗಿದೆ. ಅವರೇ ಪತ್ರಕರ್ತ, ಬರಹಗಾರ ಚಕ್ರವರ್ತಿ ಚಂದ್ರಚೂಡ.


ಈ ಹೆಸರು ಸಿನಿಮಾ ಪ್ರಿಯರಿಗೆ ಚಿರಪರಿಚಿತ. ಯಾಕೆಂದರೆ ಹಿಂದೊಮ್ಮೆ ನಟಿ ಶ್ರುತಿ ಜೊತೆಗೆ ಎರಡನೇ ಮದುವೆ ಮಾಡಿಕೊಂಡು ಭಾರೀ ವಿವಾದ ಸೃಷ್ಟಿಸಿದ್ದವರು. ವಿಶೇಷವೆಂದರೆ ಇವರು ಇನ್ನೊಬ್ಬ ಸ್ಪರ್ಧಿ ಪ್ರಶಾಂತ್ ಸಂಬರಗಿ ಅವರ ಸ್ನೇಹಿತರಂತೆ.

ಹೀಗಾಗಿ ಚಂದ್ರಚೂಡ ಆಗಮನ ಪ್ರಶಾಂತ್ ಮುಖದಲ್ಲಿ ನಗು ತರಿಸಿದೆ. ಆದರೆ ಮೊದಲ ದಿನವೇ ತಮ್ಮ ಬಗ್ಗೆ ಉದ್ದುದ್ದು ಬಿಲ್ಡಪ್ ಕೊಟ್ಟಿದ್ದು ಯಾಕೋ ಅತಿಯಾಯಿತು ಎಂದು ವೀಕ್ಷಕರು ಸಾಮಾಜಿಕ ಜಾಲತಾಣದ ಮೂಲಕ ಕಾಮೆಂಟ್ ಮಾಡಿದ್ದಾರೆ. ಏನೇ ಆಗಲೀ ಸಪ್ಪೆಯಾಗಿರುವ ಮನೆಗೆ ಇನ್ನಷ್ಟು ಮಸಾಲಾ ತುಂಬಲು ಹೊಸ ಸ್ಪರ್ಧಿಯ ಆಗಮನವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಮುಂದಿನ ಸುದ್ದಿ
Show comments