Daily Horoscope
✕

ಬಿಗ್ ಬಾಸ್ ಕನ್ನಡ 9 ರಿಂದ ಈ ವಾರ ಹೊರಬಿದ್ದ ಸ್ಪರ್ಧಿ ಇವರೇ?!

Webdunia
ಭಾನುವಾರ, 9 ಅಕ್ಟೋಬರ್ 2022 (16:58 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 9 ರಲ್ಲಿ ಈ ವಾರ ಮನೆಯಿಂದ ಹೊರಹೋಗುವ ಸ್ಪರ್ಧಿ ಯಾರು ಎಂಬ ಕುತೂಹಲ ವೀಕ್ಷಕರಲ್ಲಿದೆ.

9 ಮಂದಿ ಹೊರಹೋಗಲು ನಾಮಿನೇಟ್ ಆಗಿದ್ದು, ಈ ಪೈಕಿ ದೀಪಿಕಾ ದಾಸ್, ಆರ್ಯವರ್ಧನ್ ಗುರೂಜಿ, ಅಮೂಲ್ಯ ಗೌಡ ಸೇಫ್ ಆಗಿದ್ದಾರೆಂದು ನಿನ್ನೆಯೇ ಕಿಚ್ಚ ಸುದೀಪ್ ಘೋಷಿಸಿದ್ದಾರೆ.

ಇದೀಗ ನೇಹಾ ಗೌಡ, ಪ್ರಶಾಂತ್ ಸಂಬರಗಿ, ಮಯೂರಿ, ದರ್ಶ್ ಚಂದ್ರಪ್ಪ, ನವಾಜ್, ರಾಕೇಶ್ ಉಳಿದುಕೊಂಡಿದ್ದಾರೆ. ಈ ಪೈಕಿ ನವಾಜ್ ಈ ವಾರ ಮನೆಯಿಂದ ಹೊರಹೋಗಿದ್ದಾರೆ ಎಂಬ ಮಾತುಗಳು ಕೇಳಬಿರುತ್ತಿವೆ. ಈ ಬಗ್ಗೆ ಇಂದು ರಾತ್ರಿ ಸುದೀಪ್ ನಡೆಸಿಕೊಡುವ ಸಂಡೇ ವಿತ್ ಸುದೀಪ್ ಶೋನಲ್ಲಿ ಖಚಿತವಾಗಲಿದೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments