Daily Horoscope
✕

ಬಿಗ್ ಬಾಸ್ ಮನೆಯಿಂದ ಈ ವಾರ ಹೊರ ಹೋದ ಸ್ಪರ್ಧಿ ಇವರೇ?

Webdunia
ಭಾನುವಾರ, 16 ಅಕ್ಟೋಬರ್ 2022 (16:35 IST)
ಬೆಂಗಳೂರು: ಬಿಗ್ ಬಾಸ್ ಮನೆಯಿಂದ ಈ ವಾರ ಎಲಿಮಿನೇಟ್ ಆಗಿರುವ ಸ್ಪರ್ಧಿ ಯಾರು ಎಂಬ ಕುತೂಹಲ ಪ್ರೇಕ್ಷಕರಲ್ಲಿದೆ.

ಮೂಲಗಳ ಪ್ರಕಾರ ಈ ವಾರ ಹೊರಹೋದ ಸ್ಪರ್ಧಿ ನವೀನರಾಗಿ ಮನೆಯೊಳಗೆ ಪ್ರವೇಶಿಸಿದ್ದ ನಟ ದರ್ಶ್ ಚಂದ್ರಪ್ಪ. ಇದನ್ನು ಇಂದು ಅಧಿಕೃತವಾಗಿ ಕಿಚ್ಚ ಸುದೀಪ್ ನಡೆಸಿಕೊಡುವ ಎಪಿಸೋಡ್ ನಲ್ಲಿ ಘೋಷಣೆ ಮಾಡಲಿದ್ದಾರೆ.

ನಿನ್ನೆಯ ಎಪಿಸೋಡ್ ನಲ್ಲಿ ಅನುಪಮಾ ಗೌಡ, ಅಮೂಲ್ಯ ಗೌಡ, ಮಯೂರಿ ಸೇಫ್ ಆಗಿದ್ದರು. ಇಂದು ಉಳಿದ ಸ್ಪರ್ಧಿಗಳ ಪೈಕಿ ದರ್ಶ್ ಚಂದ್ರಪ್ಪ ಕಡಿಮೆ ವೋಟ್ ಪಡೆದ ಹಿನ್ನಲೆಯಲ್ಲಿ ಎಲಿಮಿನೇಟ್ ಆಗಿದ್ದಾರೆ ಎನ್ನಲಾಗಿದೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments