Daily Horoscope
✕

ಬಿಗ್ ಬಾಸ್ ಕನ್ನಡ: ಸೇಫ್ ಆದ ಮೂವರು ಸ್ಪರ್ಧಿಗಳು

Webdunia
ಭಾನುವಾರ, 9 ಅಕ್ಟೋಬರ್ 2022 (09:20 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 9 ರಲ್ಲಿ ಮನೆಯಿಂದ ಹೊರಹೋಗಲು ನಾಮಿನೇಟ್ ಆಗಿದ್ದ ಒಂಭತ್ತು ಮಂದಿಯ ಪೈಕಿ ಮೂವರು ಸೇಫ್ ಆಗಿದ್ದಾರೆ.

ನಿನ್ನೆ ಕಿಚ್ಚ ಸುದೀಪ್ ಸೇಫ್ ಆದ ಮೂವರು ಸ್ಪರ್ಧಿಗಳು ಯಾರೆಂದು ಘೋಷಿಸಿದ್ದಾರೆ. ದೀಪಿಕಾ ದಾಸ್, ಆರ್ಯವರ್ಧನ್ ಗುರೂಜಿ ಮತ್ತು ಅಮೂಲ್ಯ ಗೌಡ ಸೇಫ್ ಆಗಿದ್ದಾರೆ.

ಉಳಿದಂತೆ ನೇಹಾ ಗೌಡ, ಮಯೂರಿ, ರೂಪೇಶ್ ರಾಜ‍ಣ್ಣ, ದರ್ಶ್ ಚಂದ್ರಪ್ಪ, ನವಾಜ್, ಪ್ರಶಾಂತ್ ಸಂಬರಗಿ ಭವಿಷ್ಯವೇನೆಂದು ಇನ್ನಷ್ಟೇ ತಿಳಿಯಬೇಕಿದೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಮುಂದಿನ ಸುದ್ದಿ
Show comments