Select Your Language

Notifications

webdunia
webdunia
webdunia
webdunia

ಬಿಗ್ ಬಾಸ್ ನಲ್ಲಿ ಈ ಬಾರಿ ಸಾಮಾನ್ಯರಿಗೂ ಅವಕಾಶ?

ಬಿಗ್ ಬಾಸ್ ನಲ್ಲಿ ಈ ಬಾರಿ ಸಾಮಾನ್ಯರಿಗೂ ಅವಕಾಶ?
ಬೆಂಗಳೂರು , ಶುಕ್ರವಾರ, 22 ಜುಲೈ 2022 (08:30 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ 9 ನೇ ಆವೃತ್ತಿ ಪ್ರಾರಂಭಕ್ಕೆ ಕೆಲವೇ ದಿನಗಳು ಬಾಕಿಯಿದೆ. ಇದೀಗ ಸ್ಪರ್ಧಿಗಳ ಬಗ್ಗೆ ಚರ್ಚೆ ಶುರುವಾಗಿದೆ.

ಸ್ಪರ್ಧಿಗಳ ಲಿಸ್ಟ್ ನಲ್ಲಿ ಕಾಫಿ ನಾಡು ಚಂದ್ರು ಹೆಸರು ಬಲವಾಗಿ ಕೇಳಬರುತ್ತಿದೆ. ಇದರ ಬೆನ್ನಲ್ಲೇ ಕಲರ್ಸ್ ವಾಹಿನಿ ಬಿಗ್ ಬಾಸ್ ನಲ್ಲಿ ಈ ಬಾರಿ ಕಾಮನ್ ಸ್ಪರ್ಧಿಗಳಿಗೂ ಅವಕಾಶ ಕೊಡುವ ಬಗ್ಗೆ ಸುಳಿವು ಕೊಟ್ಟಿದೆ.

ಸೆಲೆಬ್ರಿಟಿಗಳು ಮಾತ್ರವಲ್ಲದೆ ಸಾಮಾನ್ಯರನ್ನೂ ಬಿಗ್ ಬಾಸ್ ಮನೆಯೊಳಗೆ ಕಳುಹಿಸಲು ಚಿಂತನೆ ನಡೆದಿದೆ ಎನ್ನಲಾಗಿದೆ.
ಸಾಮಾನ್ಯ ಸ್ಪರ್ಧಿಗಳನ್ನು ಸ್ವತಃ  ವಾಹಿನಿಯೇ ಆಯ್ಕೆ ಮಾಡಿ ಅಡಿಷನ್ ನಡೆಸಿ ಮನೆಯೊಳಗೆ ಕಳುಹಿಸಲಿದೆ ಎನ್ನಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಯನತಾರಾ-ವಿಘ್ನೇಿಶ್ ಮದುವೆಯ ಫೋಟೋ ರಿವೀಲ್ ಮಾಡಿದ ನೆಟ್ ಫ್ಲಿಕ್ಸ್