Webdunia - Bharat's app for daily news and videos

Install App

ಬಿಗ್ ಬಾಸ್ ಮನೆಯಲ್ಲಿ ಉಳಿದಿರುವುದು ಮೂರೇ ಜನ

Webdunia
ಭಾನುವಾರ, 15 ಜನವರಿ 2017 (11:37 IST)
ಕಲರ್ಸ್ ಕನ್ನಡ ವಾಹಿನಿಯ ಬಿಗ್ ಬಾಸ್ 4 ಆವೃತ್ತಿ ಅಂತಿಮ ಹಂತಕ್ಕೆ ತಲುಪಿದೆ. ಇನ್ನೆರಡೇ ವಾರಗಳಲ್ಲಿ ಈ ಸೀಸನ್ ಮುಗಿಯಲಿದೆ. ಇದಕ್ಕೂ ಮುನ್ನ ನಟ ಭುವನ್ ಪೊನ್ನಣ್ಣ ಮನೆಯಿಂದ ಹೊರಬಿದ್ದಿದ್ದಾರೆ. ಅರ್ಥಾತ್ ಎಲಿಮಿನೇಟ್ ಆಗಿದ್ದಾರೆ.
 
ಈಗ ಮನೆಯಲ್ಲಿ ಉಳಿದಿರುವವರೆಂದರೆ ಪ್ರಥಮ್, ಮಾಳವಿಕಾ ಅವಿನಾಶ್ ಮತ್ತು ಸ್ಪರ್ಶ ರೇಖಾ. ಇನ್ನೆರಡು ವಾರಗಳಲ್ಲಿ ಅಂತಿಮ ಸ್ಪರ್ಧಿ ಯಾರು ಎಂಬುದು ಗೊತ್ತಾಗಲಿದೆ. ವಿಶೇಷ  ಎಂದರೆ ಭುವನ್ ಒಟ್ಟು 99 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿದ್ದರು. ಇನ್ನೊಂದು ದಿನ ಇದ್ದಿದ್ದರೆ ಅವರು ಸೆಂಚುರಿ ಪೂರೈಸುತ್ತಿದ್ದರು. 
 
ಎಲಿಮಿನೇಟ್ ಆಗಿರುವ ಭುವನ್‌ಗೆ ಬಿಗ್ ಬಾಸ್ ವಿಶೇಷ ಅಧಿಕಾರ ನೀಡಿದ್ದರು. ಮನೆಯ ಸದಸ್ಯರಲ್ಲಿ ಒಬ್ಬರನ್ನು ನೇರವಾಗಿ ಗ್ರ್ಯಾಂಡ್ ಫಿನಾಲೆಗೆ ಆಯ್ಕೆ ಮಾಡುವಂತೆ ಕೇಳಲಾಗಿತ್ತು. ಅದರಂತೆ ಭುವನ್ ನಟ ಮೋಹನ್ ಅವರ ಹೆಸರು ಸೂಚಿಸಿದ್ದಾರಂತೆ, ಇದರಂತೆ ಮೊಹನ್ ಗ್ರಾಂಡ್ ಫಿನಾಲೆಗೆ ಎಂಟ್ರಿ ನೀಡಿದ ಬಿಗ್ ಬಾಸ್ ಮನೆಯ ಮೊದಲ ಸದಸ್ಯ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments