Webdunia - Bharat's app for daily news and videos

Install App

ಮುಂದಿನ ವಾರ ಬಿಗ್ ಬಾಸ್ 8 ಫೈನಲ್

Webdunia
ಶನಿವಾರ, 31 ಜುಲೈ 2021 (09:20 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 8 ಮುಂದಿನ ವಾರಕ್ಕೆ ಮುಕ್ತಾಯ ಕಾಣಲಿದೆ.


ಬಿಗ್ ಬಾಸ್ 8 ರ ಗ್ರ್ಯಾಂಡ್ ಫಿನಾಲೆ ಆಗಸ್ಟ್ 7 ಮತ್ತು 8 ಕ್ಕೆ ನಡೆಯಲಿದೆ ಎಂದು ಈಗಾಗಲೇ ವಾಹಿನಿ ಮುಖ್ಯಸ್ಥ ಪರಮೇಶ್ವರ್ ಗುಂಡ್ಕಲ್ ಮಾಧ್ಯಮಗಳಿಗೆ ಹೇಳಿದ್ದಾರೆ. ಶನಿವಾರ ಮತ್ತು ಭಾನುವಾರ ಸಂಜೆ 6 ರಿಂದ ಫೈನಲ್ ಎಪಿಸೋಡ್ ಗಳು ಪ್ರಸಾರವಾಗಲಿದೆ.

ಈ ಬಾರಿಯೂ ವಿಜೇತರಿಗೆ 50 ಲಕ್ಷ ರೂ. ನಗದು ಬಹುಮಾನ ದೊರೆಯಲಿದ್ದು, ರನ್ನರ್ ಅಪ್ ಗೂ ವಿಶೇಷ ಬಹುಮಾನ ದೊರೆಯಲಿದೆ. ಲಾಕ್ ಡೌನ್ ನಿಂದಾಗಿ ಈ ಬಾರಿ ಎರಡು ಇನಿಂಗ್ಸ್ ಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದ್ದು  ವಿಶೇಷ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಸು ಫ್ರಮ್ ಸೋ ಸಿನಿಮಾಗೆ ಮಲಯಾಳದಲ್ಲಿ ಹೇಗಿದೆ ರೆಸ್ಪಾನ್ಸ್: ಕನ್ನಡದಲ್ಲಿ ಹೊಸ ದಾಖಲೆ

ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ ಹಾಕಿದ್ದ ಮೂವರು ಅರೆಸ್ಟ್

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ಮುಂದಿನ ಸುದ್ದಿ
Show comments