Webdunia - Bharat's app for daily news and videos

Install App

ಇಂದಿನಿಂದ ಶುರು ಬಿಗ್ ಬಾಸ್ 8 ಸೆಕೆಂಡ್ ಇನಿಂಗ್ಸ್

Webdunia
ಬುಧವಾರ, 23 ಜೂನ್ 2021 (10:12 IST)
ಬೆಂಗಳೂರು: ಕೊರೋನಾದಿಂದಾಗಿ ಅರ್ಧಕ್ಕೇ ನಿಂತಿದ್ದ ಬಿಗ್ ಬಾಸ್ ಸೀಸನ್ 8 ಇಂದಿನಿಂದ ಮತ್ತೆ ಶುರುವಾಗುತ್ತಿದೆ.


ಇಂದು ಸಂಜೆ 6 ಗಂಟೆಯಿಂದ ಕಲರ್ಸ್ ಕನ್ನಡದಲ್ಲಿ ಬಿಗ್ ಬಾಸ್ ಎರಡನೇ ಇನಿಂಗ್ಸ್ ನ ಪ್ರಸಾರ ಶುರುವಾಗಲಿದೆ. ಅಂದು ಮನೆಯಲ್ಲಿ ಉಳಿದುಕೊಂಡಿದ್ದ 12 ಸದಸ್ಯರೇ ಮತ್ತೆ ಮನೆಯೊಳಗೆ ಪ್ರವೇಶ ಮಾಡಲಿದ್ದಾರೆ.

ಈ ಬಾರಿ ಶೋ ಎಷ್ಟು ದಿನಗಳವರೆಗೆ ನಡೆಯಲಿದೆ. ಫೈನಲ್ಸ್ ಯಾವಾಗ ನಡೆಯುತ್ತದೆ ಎಂಬ ಮಾಹಿತಿ ತಿಳಿದುಬಂದಿಲ್ಲ. ಆದರೆ ಲಾಕ್ ಡೌನ್ ಬಳಿಕ ಮತ್ತೆ ಬಿಗ್ ಬಾಸ್ ಮನರಂಜನೆ ಶುರುವಾಗಿರುವುದು ವೀಕ್ಷಕರಿಗೆ ಖುಷಿ ತಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments