ಬಿಗ್ ಬಾಸ್ ಕನ್ನಡ: ಅನುಪಮಾ ಗೌಡಗೆ ಚಂದನ್ ಶೆಟ್ಟಿ ಮೇಲೆ ಅಸಮಾಧಾನ ಹುಟ್ಟಿದ್ದೇಕೆ ಗೊತ್ತಾ?

Webdunia
ಸೋಮವಾರ, 22 ಜನವರಿ 2018 (10:08 IST)
ಬೆಂಗಳೂರು: ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗಿ ಹೊರಬಂದ ಅನುಪಮಾ ಗೌಡ ಕಿಚ್ಚ ಸುದೀಪ್ ಜತೆ ವೇದಿಕೆಯಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಚಂದನ್ ಶೆಟ್ಟಿ ಜತೆಗಿನ ತಮ್ಮ ವೈಮನಸ್ಯದ ಬಗ್ಗೆ ಮಾತಾಡಿದರು.
 

ನಿಮ್ಮ ಮತ್ತು ಚಂದನ್ ಶೆಟ್ಟಿ ನಡುವೆ ಆಗಾಗ ಪ್ರೀತಿ-ಧ್ವೇಷ ನಡೀತಾ ಇತ್ತಲ್ವಾ? ಎಂದು ಸುದೀಪ್ ಕೇಳಿದಾಗ ತಾವೇಕೆ ಚಂದನ್ ಮೇಲೆ ಅಸಮಾಧಾನಗೊಂಡೆ ಎಂದು ಅನುಪಮಾ ಹೇಳಿಕೊಂಡಿದ್ದಾರೆ.

‘ನಾವಿಬ್ಬರೂ ಮೊದಲು ಚೆನ್ನಾಗಿಯೇ ಇದ್ದೆವು. ಆದರೆ ಮಧ್ಯೆ ಯಾವಾಗಲೋ ಚಂದನ್ ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಅನಿಸಲು ಶುರುವಾಯ್ತು. ನಾನು ಹೀಗೆ ಮಾತನಾಡಬಾರದು, ನಾನು ಹೀಗೆ ಮಾಡಿದ್ರೆ ಕ್ಯಾಮರಾ ನೋಡುತ್ತೆ, ವೀಕ್ಷಕರು ನೋಡ್ತಾರೆ ಎಂದೆಲ್ಲಾ ಲೆಕ್ಕಾಚಾರ ಹಾಕಿ ಆಡಲು ಶುರು ಮಾಡಿದ. ಆಗಿಂದ ನನಗೆ ಅಸಮಾಧಾನ ಹುಟ್ಟಿಕೊಂಡಿತು’ ಎಂದು ಅನುಪಮಾ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments