Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ: ಕುಚುಕು ಗೆಳೆಯನ ಹಿಂದಿಕ್ಕಿ ಬಿಗ್ ಬಾಸ್ ಗೆದ್ದ ಚಂದನ್ ಶೆಟ್ಟಿ

Webdunia
ಸೋಮವಾರ, 29 ಜನವರಿ 2018 (05:58 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ವಿನ್ನರ್ ಯಾರು ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ರ್ಯಾಪರ್ ಚಂದನ್ ಶೆಟ್ಟಿ ವಿನ್ನರ್ ಆಗಿದ್ದು, ಕಾಮನ್ ಮ್ಯಾನ್ ದಿವಾಕರ್ ರನ್ನರ್ ಆಗಿದ್ದಾರೆ.
 

ನಿನ್ನೆ ನಡೆದ ಫೈನಲ್ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ವಿಜೇತರ ಹೆಸರು ಬಹಿರಂಗಪಡಿಸಿದ್ದಾರೆ. ಅಂತಿಮವಾಗಿ ಜೆಕೆ ಎಲಿಮಿನೇಟ್ ಆದರು.

ಒಟ್ಟು ಐವರು ಫೈನಲಿಸ್ಟ್ ಗಳ ಪೈಕಿ ಶ್ರುತಿಗೆ ಐದನೇ ಸ್ಥಾನ, ನಿವೇದಿತಾ ಗೌಡಗೆ ನಾಲ್ಕನೇ ಸ್ಥಾನ, ಜಯರಾಮ್ ಕಾರ್ತಿಕ್ ಮೂರನೆಯವರಾಗಿ ಮನೆಯಿಂದ ಹೊರಬಂದರು. ಬಿಗ್ ಬಾಸ್ ಮನೆಯೊಳಗಿದ್ದಷ್ಟೂ ದಿನ ಗೆಳೆಯರಾಗಿಯೇ ಇದ್ದ ಚಂದನ್ ಮತ್ತು ದಿವಾಕರ್ ನಡುವೆ ವಿನ್ನರ್ ಯಾರೆಂದು ತೀರ್ಮಾನಿಸಲಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments