Daily Horoscope
✕

ಇಂದು ನಾಳೆ ಬಿಗ್ ಬಾಸ್ ಫೈನಲ್: ವಿಕಿಪಿಡೀಯಾದಲ್ಲಿ ಆಗಲೇ ವಿನ್ನರ್ ಹೆಸರು ಬಹಿರಂಗ!

Webdunia
ಶನಿವಾರ, 27 ಜನವರಿ 2018 (09:15 IST)
ಬೆಂಗಳೂರು: ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಕಾರ್ಯಕ್ರಮದ ಫೈನಲ್ ಇಂದು ನಾಳೆ ಪ್ರಸಾರವಾಗಲಿದೆ.
 

ಫೈನಲ್ ಫೈವ್ ಸ್ಪರ್ಧಿಗಳಾಗಿ ಚಂದನ್ ಶೆಟ್ಟಿ,  ಜಯರಾಂ ಕಾರ್ತಿಕ್,   ನಿವೇದಿತಾ ಗೌಡ,  ಶ್ರುತಿ ಪ್ರಕಾಶ್ ಮತ್ತು ದಿವಾಕರ್ ನಡುವೆ ಪೈಪೋಟಿಯಿದೆ. ಇವರಲ್ಲಿ ಇಬ್ಬರು ಸ್ಪರ್ಧಿಗಳನ್ನು ಬಿಗ್ ಬಾಸ್ ವೇದಿಕೆ ಮೇಲೆ ಕರೆ ತಂದು ಕಿಚ್ಚ ಸುದೀಪ್ ಗೆದ್ದ ಅಭ್ಯರ್ಥಿಯನ್ನು ಘೋಷಿಸಲಿದ್ದಾರೆ.

ಫೈನಲ್ ಎಪಿಸೋಡ್ ಇನ್ನೂ ಪ್ರಸಾರವಾಗುವ ಮೊದಲೇ ಗೆದ್ದವರು ಯಾರೆಂದು ವಿಕಿಪೀಡಿಯಾದಲ್ಲಿ ಬರೆಯಲಾಗಿದೆ. ಇದರಲ್ಲಿ ಜೆಕೆ ಬಿಗ್ ಬಾಸ್ ವಿನ್ನರ್ ಎಂದು ಬರೆದುಕೊಳ್ಳಲಾಗಿದೆ. ಆದರೆ ಇದನ್ನು ಸಾರ್ವಜನಿಕರೂ ಎಡಿಟ್ ಮಾಡಬಹುದಾದ್ದರಿಂದ ಇದರಲ್ಲಿ ಬಂದ ಸುದ್ದಿ ನಿಜವೆಂದು ಹೇಳಲಾಗದು. ಹಾಗಿದ್ದರೂ ಈ ವಿಷಯ ಹೈಪ್ ಕ್ರಿಯೇಟ್ ಮಾಡಿರುವುದಂತೂ ಸುಳ್ಳಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಬಿಗ್ ಸ್ಟಾರ್ಸ್‌ ಇಲ್ಲದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ಗಿಟ್ಟಿಸಿತು ಸಕ್ಸಸ್: ಪ್ರೇಮದ ಊರಲಿ ಚಿತ್ರಕ್ಕೆ ಪ್ರೇಕ್ಷಕರು ಫಿದಾ

BBK13: ನಿಯಮ ಮುರಿದ ಮೇಲೂ ಇಂಥಾ ಉದ್ಧಟತನವೇ.. ಯಶಸ್ ದುರಹಂಕಾರದ ವರ್ತನೆಗೆ ಪ್ರೇಕ್ಷಕರ ಛೀಮಾರಿ

ಮುಂದಿನ ಸುದ್ದಿ
Show comments