Webdunia - Bharat's app for daily news and videos

Install App

ಬಿಗ್ ಬಾಸ್ ಮನೆಯಿಂದ ಹೊರಹೋದ ಮೇಲೆ ಪ್ರಿಯಾಂಕ ಭವಿಷ್ಯವೇ ಬದಲಾಗುತ್ತದಂತೆ!

Webdunia
ಶುಕ್ರವಾರ, 25 ಅಕ್ಟೋಬರ್ 2019 (10:53 IST)
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿರುವ ಅಗ್ನಿಸಾಕ್ಷಿ ಖ್ಯಾತಿಯ ನಟಿ ಪ್ರಿಯಾಂಕ ಬಿಗ್ ಬಾಸ್ ಕನ್ನಡ ಶೋ ಮುಗಿದ ಬಳಿಕ ಹೊರ ಹೋದ ಮೇಲೆ ಹೀರೋಯಿನ್ ಆಗಿ ಕ್ಲಿಕ್ ಆಗ್ತಾರಂತೆ.


ಪ್ರಿಯಾಂಕ ಇದುವರೆಗೆ ಧಾರವಾಹಿಯಲ್ಲಿ ವಿಲನ್ ಪಾತ್ರಧಾರಿಯಾಗಿ ಕ್ಲಿಕ್ ಆಗಿದ್ದರು. ಅದಾದ ಬಳಿಕ ಈಗ ಬಿಗ್ ಬಾಸ್ ಮನೆಯಲ್ಲೂ ಮಿಂಚುತ್ತಿದ್ದಾರೆ. ಈ ಶೋನಿಂದ ಹೊರಬಂದ ಮೇಲೆ ಪ್ರಿಯಾಂಕ ಹೀರೋಯಿನ್ ಆಗಿ ಮಿಂಚಲಿದ್ದಾರೆ ಎಂದು ಕುರಿ ಪ್ರತಾಪ್ ಭವಿಷ್ಯ ನುಡಿದಿದ್ದಾರೆ.

ಬಿಗ್ ಬಾಸ್ ಕುರಿ ಪ್ರತಾಪ್ ಗೆ ಭವಿಷ್ಯ ಹೇಳುವ ತಮಾಷೆಯ ಟಾಸ್ಕ್ ಕೊಟ್ಟಿದ್ದರು. ಆಗ ಪ್ರಿಯಾಂಕ ನೋಡಮ್ಮಾ ನೀನು ಬಿಗ್ ಬಾಸ್ ಮನೆಯಿಂದ ಹೊರ ಹೋದ ಮೇಲೆ ದೊಡ್ಡ ಹೀರೋಯಿನ್ ಆಗ್ತೀಯಾ ಎಂದಿದ್ದಾರೆ. ಇದಕ್ಕೆ ಸಹ ಸ್ಪರ್ಧಿಗಳು ಈಗಲೇ ಆಟೋಗ್ರಾಫ್ ಕೊಟ್ಟುಬಿಡಿ ಎಂದು ಕಿಚಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments