Daily Horoscope
✕

ಬಿಗ್ ಬಾಸ್ ಮನೆಗೆ ಎಂಟ್ರಿಕೊಡುವ ಸೆಲೆಬ್ರಿಟಿಗಳು ಇವರೇ?!

Webdunia
ಶುಕ್ರವಾರ, 5 ಆಗಸ್ಟ್ 2022 (17:21 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಒಟಿಟಿ ಆವೃತ್ತಿ ಆರಂಭವಾಗಲು ಕೇವಲ ಒಂದು ದಿನ ಬಾಕಿಯಿದ್ದು ಮನೆಯೊಳಗೆ ಪ್ರವೇಶಿಸಲಿರುವ ಸ್ಪರ್ಧಿಗಳು ಯಾರಿರಬಹುದು ಎಂಬ ಬಗ್ಗೆ ಚರ್ಚೆ ಶುರುವಾಗಿದೆ.
 

ಮನೆಯೊಳಗೆ ಪ್ರವೇಶಿಸಲಿರುವ ಸ್ಪರ್ಧಿಗಳ ಹೆಸರುಗಳು ಈಗಾಗಲೇ ಚಾಲ್ತಿಯಲ್ಲಿದ್ದು, ಅವರಲ್ಲಿ ಪ್ರಮುಖವಾಗಿ ನಾಗಿಣಿ ಧಾರವಾಹಿ ಖ್ಯಾತಿಯ ನಟಿ ನಮ್ರತಾ ಗೌಡ, ಸ್ಪರ್ಶ ರೇಖಾ, ನಿರ್ದೇಶಕ ರವಿ ಶ್ರೀವತ್ಸ, ನಟ ನವೀನ್ ಕೃಷ್ಣ, ಕಾಫಿ ನಾಡು ಚಂದ್ರು ಮುಂತಾದವರ ಹೆಸರು ಕೇಳಿಬರುತ್ತಿದೆ.

ನಾಳೆ ಸಂಜೆ ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಓಪನಿಂಗ್ ಕಾರ್ಯಕ್ರಮವಿದ್ದು ಆಗಷ್ಟೇ ಅಧಿಕೃತವಾಗಿ ಸ್ಪರ್ಧಿಗಳು ಯಾರೆಂಬ ಗುಟ್ಟು ಬಯಲಾಗಲಿದೆ. ವೂಟ್ ಆಪ್ ನಲ್ಲಿ ಕಾರ್ಯಕ್ರಮದ ನೇರಪ್ರಸಾರ ವೀಕ್ಷಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments