Publish Date: Sat, 17 Sep 2022 (09:30 IST)
Updated Date: Sat, 17 Sep 2022 (09:55 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಇದೇ ಮೊದಲ ಬಾರಿಗೆ ಒಟಿಟಿಯಲ್ಲಿ ಪ್ರಸಾರವಾಗಿದ್ದು, ಇದೀಗ ಫೈನಲ್ ವಾರಕ್ಕೆ ಬಂದು ನಿಂತಿದೆ.
ಬಿಗ್ ಬಾಸ್ ಒಟಿಟಿ ಫೈನಲ್ ನಲ್ಲಿ ನಾಲ್ವರು ಸ್ಪರ್ಧಿಗಳು ಉಳಿದುಕೊಂಡಿದ್ದು, ಆರ್ಯವರ್ಧನ್ ಗುರೂಜಿ, ಸಾನ್ಯಾ ಅಯ್ಯರ್, ರೂಪೇಶ್ ಶೆಟ್ಟಿ ಮತ್ತು ರಾಕೇಶ್ ಅಡಿಗ ಇದ್ದಾರೆ.
ಈ ನಾಲ್ವರು ಸ್ಪರ್ಧಿಗಳಿಗೆ ಬಿಗ್ ಬಾಸ್ ಕನ್ನಡ 9 ನೇ ಸೀಸನ್ ಪ್ರವೇಶಿಸುವ ಅವಕಾಶ ಪಡೆದಿದ್ದಾರೆ. ಆದರೆ ಒಟಿಟಿ ಆವೃತ್ತಿಯಲ್ಲಿ ಗೆಲ್ಲುವವರು ಯಾರು ಎಂಬ ಕುತೂಹಲ ಪ್ರೇಕ್ಷಕರಲ್ಲಿದೆ.