Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ ಸೀಸನ್ 10 ಇಂದಿನಿಂದ ಶುರು: ಯಾರೆಲ್ಲಾ ಸ್ಪರ್ಧಿಗಳು?

Webdunia
ಭಾನುವಾರ, 8 ಅಕ್ಟೋಬರ್ 2023 (08:40 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಕಿಚ್ಚ ಸುದೀಪ್ ನಡೆಸಿಕೊಡುವ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನ 10 ನೇ ಸೀಸನ್ ಇಂದಿನಿಂದ ಆರಂಭವಾಗಲಿದೆ.

ಇಂದು ಸಂಜೆ 6 ಗಂಟೆಯಿಂದ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳನ್ನು ಕಳುಹಿಸಿಕೊಡುವ ಕಾರ್ಯಕ್ರಮ ಆರಂಭವಾಗಲಿದೆ. ಈ ಬಾರಿ ಯಾರೆಲ್ಲಾ ಸ್ಪರ್ಧಿಗಳಾಗಿರಲಿದ್ದಾರೆ ಎಂಬ ಕುತೂಹಲ ವೀಕ್ಷಕರಲ್ಲಿದೆ.

ಪ್ರಮುಖವಾಗಿ ಈವರೆಗೆ ಕೇಳಿಬರುತ್ತಿದ್ದ ಹೆಸರುಗಳ ಪೈಕಿ ರಂಜಿನಿ ರಾಘವನ್, ರಾಜೇಶ್ ಧ್ರುವ, ಅದ್ವಿತಿ ಶೆಟ್ಟಿ ತಾವು ಬಿಗ್ ಬಾಸ್ ಗೆ ಹೋಗುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇವರಲ್ಲದೆ, ನಾಗಿಣಿ ಧಾರವಾಹಿ ಖ್ಯಾತಿಯ ನಮ್ರತಾ ಗೌಡ, ನಟ ಸುನಿಲ್ ರಾವ್, ಕ್ರಿಕೆಟಿಗ ವಿನಯ್ ಕುಮಾರ್ ಮುಂತಾದವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ. ಸ್ಪರ್ಧಿಗಳು ಯಾರೆಂಬ ಕುತೂಹಲಕ್ಕೆ ಇಂದು ಸಂಜೆ ಸರಿಯಾದ ಉತ್ತರ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments