ಮುಂದಿನ ಬಿಗ್ ಬಾಸ್ ಸೀಸನ್ ಯಾವಾಗ ಶುರುವಾಗುತ್ತೆ ಗೊತ್ತಾ?

Webdunia
ಮಂಗಳವಾರ, 23 ಜನವರಿ 2018 (10:21 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಯಶಸ್ಸು ನೋಡಿ ಆಯೋಜಕರಿಗೆ ಮತ್ತಷ್ಟು ಉತ್ಸಾಹ ಬಂದಿದೆ. ಮುಂದಿನ ಸೀಸನ್ ಇನ್ನೂ ಬೇಗ ನಡೆಸಲು ಉದ್ದೇಶಿಸಿದ್ದಾರಂತೆ!
 

ಈ ವರ್ಷ ಬಿಗ್ ಬಾಸ್ ಸೀಸನ್ 5 ಕೊಂಚ ತಡವಾಗಿ ಬಂತು. ಆದರೆ ಮುಂದಿನ ವರ್ಷ ಹಾಗಾಗಲ್ವಂತೆ. ಆದಷ್ಟು ಬೇಗ ಅಂದರೆ ಸೆಪ್ಟೆಂಬರ್ ನಲ್ಲೇ ಸೀಸನ್ 6 ಬರುವ ಸಾಧ್ಯತೆಯಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಇದಕ್ಕೆಲ್ಲಾ ವೀಕ್ಷಕರ ಒತ್ತಾಸೆಯೇ ಕಾರಣವಂತೆ. ಹೀಗಾಗಿ ಮುಂದಿನ ವರ್ಷವಾದರೂ ಬಿಗ್ ಬಾಸ್ ಗಾಗಿ ಪ್ರೇಕ್ಷಕರು ಹೆಚ್ಚು ಕಾಯಬೇಕಿಲ್ಲ. ಸಮಯಕ್ಕೆ ಸರಿಯಾಗಿ ಬರಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಯವಿಟ್ಟು ಶೇರ್ ಮಾಡಿ, very important: ಕುತೂಹಲ ಮೂಡಿಸಿದ ನಟ ಪ್ರಥಮ್ ಪೋಸ್ಟ್‌

ಹೃದಯಘಾತಕ್ಕೊಳಗಾದ ಮೃತ ವರೀಂದರ್ ಘುಮಾನ್ ಬಗ್ಗೆ ತಿಳಿಯದ ಕೆಲ ಅಚ್ಚರಿ ವಿಚಾರಗಳು ಇಲ್ಲಿದೆ

ಕಾಂತಾರ ಸೂಪರ್ ಹಿಟ್ ಬೆನ್ನಲ್ಲೇ ಸಿದ್ದಿವಿನಾಯಕನ ದರ್ಶನ ಪಡೆದ ರಿಷಬ್ ಶೆಟ್ಟಿ

My god, it was mind-blowing: ರಿಷಬ್ ನಟನೆ ನಿರ್ದೇಶನಕ್ಕೆ ಸ್ಟಾರ್ ಡೈರೆಕ್ಟರ್ ಅಟ್ಲೀ ಫಿದಾ

2013ರಿಂದ 2023ರ ನಡುವೆ ದಲಿತರ ಮೇಲಿನ ಅಪರಾಧ ಹೆಚ್ಚಳ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments