Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ: ನಾಲ್ಕನೇ ವಾರಕ್ಕೆ ಏಳು ಮಂದಿ ನಾಮಿನೇಟ್

Webdunia
ಮಂಗಳವಾರ, 5 ನವೆಂಬರ್ 2019 (09:34 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ಈ ವಾರ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಸ್ಪರ್ಧೆ ನಾಲ್ಕನೇ ವಾರಕ್ಕೆ ಕಾಲಿಟ್ಟಿದ್ದು, ಏಳು ಘಟಾನುಘಟಿಗಳೇ ನಾಮಿನೇಟ್ ಆಗಿದ್ದಾರೆ.


ಈ ವಾರ ಬಹಿರಂಗವಾಗಿ ನಾಮಿನೇಷನ್ ಪ್ರಕ್ರಿಯೆ ನಡೆಸಲಾಗಿತ್ತು. ಇದರಲ್ಲಿ ನಾಮಿನೇಟ್ ಮಾಡಿದ ಹೆಸರಿನವರ ಫೋಟೋಗಳನ್ನು ಅವರ ಎದುರಲ್ಲೇ ಬೆಂಕಿಗೆ ಹಾಕಲು ಹೇಳಲಾಗಿತ್ತು. ಇದರಿಂದಾಗಿ ಮನೆಯ ಸದಸ್ಯರ ಮುಖದಲ್ಲಿ ಪರಸ್ಪರ ಅಸಮಾಧಾನಗಳು ಸ್ಪಷ್ಟವಾಗಿತ್ತು.

ಈ ವಾರ ನಾಮಿನೇಟ್ ಆದವರೆಂದರೆ ಪ್ರಿಯಾಂಕ, ರಾಜು ತಾಳಿಕೋಟೆ, ಚೈತ್ರಾ ವಾಸುದೇವ್, ದೀಪಿಕಾ, ಶೈನ್ ಶೆಟ್ಟಿ, ಭೂಮಿ ಶೆಟ್ಟಿ ಮತ್ತು ಚಂದನ್ ಆಚಾರ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments