Select Your Language

Notifications

webdunia
webdunia
webdunia
webdunia

ಕನ್ನಡದಲ್ಲಿ ಮೊದಲ ಬಾರಿಗೆ ಒಟಿಟಿಯಲ್ಲಿ ಬಿಗ್ ಬಾಸ್ ಕನ್ನಡ ಶೋ: ಕಿಚ್ಚ ಸುದೀಪ್ ಹೇಳಿದ್ದೇನು?

ಕನ್ನಡದಲ್ಲಿ ಮೊದಲ ಬಾರಿಗೆ ಒಟಿಟಿಯಲ್ಲಿ ಬಿಗ್ ಬಾಸ್ ಕನ್ನಡ ಶೋ: ಕಿಚ್ಚ ಸುದೀಪ್ ಹೇಳಿದ್ದೇನು?
ಬೆಂಗಳೂರು , ಶನಿವಾರ, 16 ಜುಲೈ 2022 (08:20 IST)
ಬೆಂಗಳೂರು: ಹಿಂದಿಯಲ್ಲಿ ಬಿಗ್ ಬಾಸ್ ಶೋ ಒಟಿಟಿ ಫ್ಲ್ಯಾಟ್ ಫಾರಂನಲ್ಲಿ ಪ್ರಸಾರವಾಗಿ ಯಶಸ್ಸು ಕಂಡಿತ್ತು. ಇದೀಗ ಕನ್ನಡದಲ್ಲೂ ಒಟಿಟಿಯಲ್ಲಿ ಬಿಗ್ ಬಾಸ್ ಪ್ರಸಾರವಾಗಲಿದೆ.

ಬಿಗ್ ಬಾಸ್ ಕನ್ನಡ 9 ನೇ ಸೀಸನ್ ಒಟಿಟಿ ಫ್ಲ್ಯಾಟ್ ಫಾರಂನಲ್ಲಿ ಪ್ರಸಾರವಾಗಲಿದ್ದು, ಈ ಬಗ್ಗೆ ಕಿಚ್ಚ ಸುದೀಪ್ ಕಾತುರ ವ್ಯಕ್ತಪಡಿಸಿದ್ದಾರೆ.

ಹಿಂದಿಯಲ್ಲಿ ಯಶಸ್ವಿಯಾದ ಬಳಿಕ ಕನ್ನಡ, ತಮಿಳಿನಲ್ಲೂ ಒಟಿಟಿಯಲ್ಲಿ ಬಿಗ್ ಬಾಸ್ ಪ್ರಸಾರ ಮಾಡಲು ವೂಟ್ ಆಪ್ ನಿರ್ಧರಿಸಿದೆ. ಆಗಸ್ಟ್ ಅಂತ್ಯದಲ್ಲಿ ವೂಟ್ ಆಪ್ ನಲ್ಲಿ ಬಿಗ್ ಬಾಸ್ ಶೋ ಆರಂಭವಾಗುವ ಸಾಧ‍್ಯತೆಯಿದೆ. ಈ ಬಾರಿ ಮತ್ತಷ್ಟು ವಿಶೇಷತೆಗಳೊಂದಿಗೆ ಬಿಗ್ ಬಾಸ್ ನಿಮ್ಮ ಮುಂದೆ ಬರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಶೇಷ ದಿನ ಪುನೀತ್ ಕನಸಿನ ಕೂಸು ಗಂಧದ ಗುಡಿ ರಿಲೀಸ್