Webdunia - Bharat's app for daily news and videos

Install App

ಈ ವಾರ ಬಿಗ್ ಬಾಸ್ ನ ಬಿಗ್ ವಿಕೆಟ್ ಡೌನ್?

Webdunia
ಭಾನುವಾರ, 18 ಜುಲೈ 2021 (11:40 IST)
ಬೆಂಗಳೂರು: ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋನ ಸೆಕೆಂಡ್ ಇನಿಂಗ್ಸ್ ನಲ್ಲಿ ಈ ವಾರ ಮೂರನೇ ಸ್ಪರ್ಧಿ ಹೊರಹೋಗುವ ಸಮಯ. ಈ ವಾರ ಮನೆಯಿಂದ ಹೊರಹೋಗುವವರು ಯಾರು ಎಂಬ ಕುತೂಹಲ ಎಲ್ಲರಲ್ಲಿದೆ.


ಯಾಕೆಂದರೆ ಈ ವಾರ ನಾಮಿನೇಟ್ ಆದವರೆಲ್ಲರೂ ಘಟಾನುಘಟಿಗಳೇ. ಪ್ರಿಯಾಂಕ ತಿಮ್ಮೇಶ್, ವೈಷ್ಣವಿ ಗೌಡ, ಪ್ರಶಾಂತ್ ಸಂಬರಗಿ ಮತ್ತು ಶುಭಾ ಪೂಂಜಾ ನಾಮಿನೇಟ್ ಆಗಿದ್ದಾರೆ. ಈ ಪೈಕಿ ಯಾರೇ ಹೋದರೂ ಬಿಗ್ ವಿಕೆಟ್ ಬಿದ್ದ ಹಾಗೇ.

ಈ ಪೈಕಿ ಈಗ ಪ್ರಿಯಾಂಕಾ ತಿಮ್ಮೇ಼ಶ್ ಎಲಿಮಿನೇಟ್ ಆಗಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಈ ಬಗ್ಗೆ ಇಂದು ಕಿಚ್ಚ ಸುದೀಪ್ ಅಧಿಕೃತವಾಗಿ ತಮ್ಮ ಶೋನಲ್ಲಿ ಪ್ರಕಟಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮುಂದಿನ ಸುದ್ದಿ
Show comments