Select Your Language

Notifications

webdunia
webdunia
webdunia
webdunia

ಹೊಸ ಉದ್ಯಮಕ್ಕೆ ಕಾಲಿಟ್ಟ ಬಿಗ್ ಬಾಸ್ ಸ್ಪರ್ಧಿ ಕಿಶನ್

ಕಿಶನ್ ಬಿಳಗಲಿ
ಬೆಂಗಳೂರು , ಭಾನುವಾರ, 8 ನವೆಂಬರ್ 2020 (09:19 IST)
ಬೆಂಗಳೂರು: ಬಿಗ್ ಬಾಸ್ ಕನ್ನಡದ ಇತ್ತೀಚೆಗಿನ ಆವೃತ್ತಿಯಲ್ಲಿ ಸ್ಪರ್ಧಿಯಾಗಿದ್ದ ನೃತ್ಯಪಟು, ನಟ ಕಿಶನ್ ಬಿಳಗಲಿ ಈಗ ಹೊಸ ಉದ್ಯಮಕ್ಕೆ ಕಾಲಿಟ್ಟಿದ್ದಾರೆ.


ಕಿಶನ್ ಈಗ ರೆಸ್ಟೋರೆಂಟ್ ಒಂದನ್ನು ತೆರೆದಿದ್ದು, ಆ ಮೂಲಕ ಹೋಟೆಲ್ ಉದ್ಯಮದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಈಗಾಗಲೇ ಬಿಗ್ ಬಾಸ್ ಸ್ಪರ್ಧಿ ದೀಪಿಕಾ ದಾಸ್, ಶೈನ್ ಶೆಟ್ಟಿ ತಮ್ಮದೇ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ಕಿಶನ್ ಸರದಿ. ‘ದೊನ್ನೆ ಬಿರಿಯಾನಿ’ ಎನ್ನುವ ಫ್ಯಾಮಿಲಿ ರೆಸ್ಟೋರೆಂಟ್ ಒಂದನ್ನು ಆರಂಭಿಸಿದ್ದು, ಇದಕ್ಕೆ ಕಿರುತೆರೆ ಸೆಲೆಬ್ರಿಟಿಗಳು ಸಾಥ್ ಕೊಟ್ಟಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದುಬಾರಿ ವಾಚ್ ಧರಿಸಿ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯಾದ ನಟ ಪವನ್ ಕಲ್ಯಾಣ್