ಬಿಗ್ ಬಾಸ್ ಪ್ರಥಮ್ ಪ್ರಕರಣಕ್ಕೆ ಟ್ವಿಸ್ಟ್!

Webdunia
ಬುಧವಾರ, 5 ಏಪ್ರಿಲ್ 2017 (12:12 IST)
ಬೆಂಗಳೂರು: ಬಿಗ್ ಬಾಸ್ ವಿನ್ನರ್ ಪ್ರಥಮ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಸ್ನೇಹಿತ ಲೋಕಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋದಲ್ಲಿ ಹೇಳಿಕೊಂಡಿದ್ದ ಪ್ರಥಮ್ ಮಾಡಿದ್ದೆಲ್ಲವೂ ನಾಟಕವೇ ಎಂಬ ಅನುಮಾನಗಳು ಬಲವಾಗಿದೆ.

 

ಆತನ ಕೆಲವು ಸ್ನೇಹಿತರೇ ಹೇಳುವಂತೆ ಪ್ರಥಮ್ ಆರೋಗ್ಯವಾಗಿದ್ದಾನೆ. ಆತ ತೆಗೆದುಕೊಂಡಿದ್ದು, ಕೇವಲ ಎರಡೇ ನಿದ್ರೆ ಮಾತ್ರೆ. ಜನರ ಅನುಕಂಪ ಗಳಿಸಲು ಈ ರೀತಿ ನಾಟಕ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ ಎಂದು ಖಾಸಗಿ ವಾಹಿನಿಗಳು ವರದಿ ಮಾಡಿವೆ.

 
ಸದ್ಯ ಯಾರ ಕಣ್ಣಿಗೂ ಕಾಣಿಸಿಕೊಳ್ಳದ ಪ್ರಥಮ್ ಚೆನ್ನಾಗಿಯೇ ಓಡಾಡಿಕೊಂಡಿದ್ದಾರೆಂದು ಸ್ನೇಹಿತರೇ ಹೇಳಿಕೊಂಡಿದ್ದಾರೆ. ಪಕ್ಕದ ಮನೆಯವರು ಹೇಳುವ ಪ್ರಕಾರವೂ ಆತನನ್ನು ಸ್ನೇಹಿತರು ಕರೆದೊಯ್ಯುವಾಗ ಸಂಪೂರ್ಣ ಪ್ರಜ್ಞೆ ಕಳೆದುಕೊಂಡಿರಲಿಲ್ಲ. ನಿಜವಾಗಿಯೂ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶವಿದ್ದಿದ್ದರೆ, ವಿಡಿಯೋ ಮಾಡಿ ಅದನ್ನು ಬಹಿರಂಗಪಡಿಸುವ ಅಗತ್ಯವಿರಲಿಲ್ಲ. ಇದೆಲ್ಲಾ ಪ್ರಚಾರದ ಗಿಮಿಕ್ ಎನ್ನುವ ಅಭಿಪ್ರಾಯಗಳು ಕೇಳಿಬರುತ್ತಿವೆ ಎನ್ನುವುದು ಮಾಧ್ಯಮಗಳ ಅಭಿಪ್ರಾಯ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments