ಪ್ರಥಮ್ ಮಾಡಿದ ಒಂದು ಒಳ್ಳೆ ಕೆಲಸ

Webdunia
ಭಾನುವಾರ, 25 ಜೂನ್ 2017 (08:31 IST)
ಬೆಂಗಳೂರು: ಬಿಗ್ ಬಾಸ್ ಪ್ರಥಮ್ ಮತ್ತೆ ಸುದ್ದಿಯಲ್ಲಿದ್ದಾರೆ. ಇನ್ನೇನು ಅನಾಹುತ ಮಾಡಿಕೊಂಡು ಬಿಟ್ಟರಪ್ಪಾ ಎಂದು ಅಂದುಕೊಳ್ಳಬೇಡಿ. ಈ ಬಾರಿ ಪ್ರಥಮ್ ಒಳ್ಳೆ ಕೆಲಸಕ್ಕಾಗಿ ಸುದ್ದಿಯಲ್ಲಿದ್ದಾರೆ.

 
ಹೌದು ಬಿಗ್ ಬಾಸ್ ರಿಯಾಲಿಟಿ ಶೋ ವಿನ್ನರ್ ಪ್ರಥಮ್ ತಾವು ಗೆದ್ದ ಫ್ರೈಝ್ ಮನಿಯನ್ನು ರೈತರಿಗೆ ದಾನ ನೀಡುವುದಾಗಿ ಹೇಳಿದ್ದರು. ಇದೀಗ ಮತ್ತೊಮ್ಮೆ ಅವರು ನೊಂದ ಹುಡುಗಿಯೊಬ್ಬಳ ಬಾಳಿಗೆ ನೆರವಾಗಿದ್ದಾಳೆ.

ಮಗಳ ವಿದ್ಯಾಭ್ಯಾಸಕ್ಕೆ ಹಣ ಹೊಂದಿಸಲಾಗದೆ ಗಂಗಾಧರ್ ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು ಇತ್ತೀಚೆಗೆ ಭಾರೀ ಸುದ್ದಿಯಾಗಿತ್ತು. ಇದೀಗ ಪ್ರಥಮ್ ಆ ಹೆಣ್ಣು ಮಗಳ ವಿದ್ಯಾಭ್ಯಾಸಕ್ಕೆ ತಮ್ಮ ಕೈಲಾದಷ್ಟು ನೆರವು ನೀಡಿ, ಸಾಂತ್ವನ ಹೇಳಿ ಬಂದಿದ್ದಾರೆ.

ಸದ್ಯಕ್ಕೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಸಂಜು ಮತ್ತು ನಾನು’ ಧಾರವಾಹಿ ಸೇರಿದಂತೆ ಕೆಲವು ಸಿನಿಮಾಗಳಲ್ಲೂ ಬ್ಯುಸಿಯಾಗಿರುವ ಪ್ರಥಮ್ ಈ ಒಳ್ಳೆ ಕೆಲಸದಿಂದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಾಬಿ ಜತೆಗಿನ ಪ್ರೀತಿ ಜೀವನದ ಅದ್ಭುತ ಘಳಿಗೆ: ಹಳೆ ಪ್ರೇಮಿ ಬಗ್ಗೆ ಪೂಜಾ ಭಟ್

ಸನಾತನ ಧರ್ಮವೇ ಜೀವನ ವಿಧಾನ: ಉದಯನಿಧಿ ಸ್ಟಾಲಿನ್ ವಿರುದ್ಧ ಸಿಡಿದೆದ್ದ ನಟ ಅರ್ಜುನ್ ಸರ್ಜಾ

ಬಾಲಿವುಡ್ ನಟ ನಟಿಯರ ಜತೆ ಉತ್ತಮ ಒಡನಾಟ ಹೊಂದಿದ್ದ ಕರಣ್ ಜೋಹರ್‌ ಹೀಗ್ಯಾಕೆ ನಡ್ಕೊಂಡ್ರು

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಮುಂದಿನ ಸುದ್ದಿ
Show comments