ಬಿಗ್ ಬಾಸ್ ಕನ್ನಡ: ವೈಲ್ಡ್ ಕಾರ್ಡ್ ಎಂಟ್ರಿ ಪೃಥ್ವಿ ಬಗ್ಗೆ ಆರಂಭದಲ್ಲೇ ವೀಕ್ಷಕರ ಅಪಸ್ವರ

Webdunia
ಸೋಮವಾರ, 4 ನವೆಂಬರ್ 2019 (10:34 IST)
ಬೆಂಗಳೂರು: ಈ ವಾರ ಬಿಗ್ ಬಾಸ್ ಮನೆಯಿಂದ ದುನಿಯಾ ರಶ್ಮಿ ಎಲಿಮಿನೇಟ್ ಆಗಿದ್ದು, ಅವರ ಬದಲಿಗೆ ಆರ್ ಜೆ ಪೃಥ್ವಿ ವೈಲ್ಡ್ ಕಾರ್ಡ್ ಎಂಟ್ರಿ ಪಡೆದಿದ್ದಾರೆ.


ಆದರೆ ಆರ್ ಜೆ ಪೃಥ್ವಿ ಬಗ್ಗೆ ವೀಕ್ಷಕರು ಆರಂಭದಲ್ಲೇ ಅಪಸ್ವರವೆತ್ತಿದ್ದಾರೆ. ಪೃಥ್ವಿ ಬಿಗ್ ಬಾಸ್ ಮನೆಯೊಳಗೆ ಪ್ರವೇಶಿಸಿದ್ದು ವೀಕ್ಷಕರ ತಕರಾರಿಗೆ ಕಾರಣವಲ್ಲ. ಆದರೆ ಬಿಗ್ ಬಾಸ್ ಮನೆ ಪ್ರವೇಶಿಸುವ ಮೊದಲು ಕಿಚ್ಚ ಸುದೀಪ್ ಜತೆ ಅವರು ವೇದಿಕೆಯಲ್ಲಿ ನಡೆದುಕೊಂಡ ರೀತಿ ಕೆಲವರಿಗೆ ಇಷ್ಟವಾಗಿಲ್ಲ.

ಸುದೀಪ್ ವೇದಿಕೆ ಮೇಲೆ ಪೃಥ್ವಿಯವರನ್ನು ಪ್ರತೀ ಬಾರಿಯೂ ಪೃಥ್ವಿ ಅವರೇ, ಇಲ್ಲವೇ ಪೃಥ್ವಿ ಸರ್ ಎಂದೇ ಕರೆಯುತ್ತಿದ್ದರೆ, ಪೃಥ್ವಿ ಮಾತ್ರ ಪ್ರತೀ ಬಾರಿಯೂ ಸುದೀಪ್ ಎಂದೇ ಸಂಬೋಧಿಸುತ್ತಿದ್ದರು. ಇದು ಸುದೀಪ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಗೌರವ ಕೊಟ್ಟು ಮಾತನಾಡುವುದನ್ನು ಕಿಚ್ಚ ಸುದೀಪ್ ರಿಂದ ನೋಡಿ ಕಲಿಯಬೇಕು ಎಂದು ಪೃಥ್ವಿಗೆ ಅಭಿಮಾನಿಗಳು ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

Kurnool Bus Tragedy: ಆ ಜೀವಗಳು ಅದೆಷ್ಟೂ ನೋವು ಅನುಭವಿಸರಬೇಕು: ರಶ್ಮಿಕಾ ಮಂದಣ್ಣ ಕಂಬನಿ

BBK12: ಕಿಚ್ಚ ಸುದೀಪ್ ಹೇಳಿದ್ರೂಂತ ಡ್ರಾಮಾ ಮಾಡ್ತಿದ್ದಾರಾ ಅಶ್ವಿನಿ, ಜಾನ್ವಿ

ಮುಂದಿನ ಸುದ್ದಿ
Show comments