ಬಿಗ್ ಬಾಸ್ ಗೆ ಕಮ್ ಬ್ಯಾಕ್ ಮಾಡಿದ ದಿನವೇ ವರ್ತೂರು ಸಂತೋಷ್ ಗೆ ಶಾಕ್!

Webdunia
ಮಂಗಳವಾರ, 31 ಅಕ್ಟೋಬರ್ 2023 (11:00 IST)
ಬೆಂಗಳೂರು: ಹುಲಿ ಉಗುರು ಪ್ರಕರಣದಲ್ಲಿ ಬಂಧಿತರಾಗಿದ್ದ ವರ್ತೂರು ಸಂತೋಷ್ ಈಗ ಮತ್ತೆ ಬಿಗ್ ಬಾಸ್ ಮನೆ ಪ್ರವೇಶಿಸಿದ್ದಾರೆ.

ಬಿಗ್ ಬಾಸ್ ಕನ್ನಡ ಸೀಸನ್ 10 ರ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಹುಲಿ ಉಗುರಿನ ಪೆಂಡೆಂಟ್ ಇಟ್ಟುಕೊಂಡಿದ್ದ ಕಾರಣಕ್ಕೆ ಅರಣ್ಯಾಧಿಕಾರಿಗಳು ಬಿಗ್ ಬಾಸ್ ಮನೆಯಿಂದಲೇ ಅರೆಸ್ಟ್ ಮಾಡಿದ್ದರು. ಬಳಿಕ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಇದೀಗ ಕೋರ್ಟ್ ನಲ್ಲಿ ಜಾಮೀನು ಪಡೆದು ಹೊರಗೆ ಬಂದಿರುವ ವರ್ತೂರು ಮರಳಿ ಬಿಗ್ ಬಾಸ್ ಮನೆ ಪ್ರವೇಶಿಸಿದ್ದಾರೆ.

ಆದರೆ ಮನೆಗೆ ಬಂದ ದಿನವೇ ಅವರನ್ನು ನಾಮಿನೇಟ್ ಮಾಡಬೇಕೆಂದು ಸಹಸ್ಪರ್ಧಿಗಳು ಒತ್ತಾಯಿಸಿದ್ದಾರೆ. ಸಂತೋಷ್ ಬಿಗ್ ಬಾಸ್ ಮನೆಯಿಂದ ಹೊರಹೋಗಿದ್ದೇಕೆ ಎಂದು ಸಹಸ್ಪರ್ಧಿಗಳು ಪ್ರಶ್ನಿಸುತ್ತಿದ್ದಾಗ ಬಿಗ್ ಬಾಸ್ ಸ್ಪರ್ಧಿಗಳ ಬಳಿ ಅವರನ್ನು ನಾಮಿನೇಟ್ ಮಾಡುವ ಕುರಿತಂತೆ ಅಭಿಪ್ರಾಯ ವ್ಯಕ್ತಪಡಿಸಲು ಸೂಚಿಸಿದ್ದಾರೆ.

ಅದರಂತೆ ಸಹ ಸ್ಪರ್ಧಿಗಳು ಮೊದಲ ಒಂದು ವಾರ ಮನೆಯಲ್ಲಿದ್ದ ಕಾರಣ, ಆ ಪರ್ಫಾರ್ಮೆನ್ಸ್ ಪರಿಗಣಿಸಿ ಅವರು ಏನೂ ಹೆಚ್ಚು ಸಾಧನೆ ಮಾಡಿಲ್ಲ. ಹೀಗಾಗಿ ನಾಮಿನೇಟ್ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments