Webdunia - Bharat's app for daily news and videos

Install App

ಸಿಹಿಕಹಿ ಚಂದ್ರು ವಿರುದ್ಧ ಪ್ರತಿಭಟನೆ: ಈ ವಾರ ಮನೆಯಿಂದ ಚಂದ್ರು ಔಟ್…?

Webdunia
ಶುಕ್ರವಾರ, 3 ನವೆಂಬರ್ 2017 (14:51 IST)
ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ಸಿಹಿಕಹಿ ಚಂದ್ರು ವಿರುದ್ಧ ಅಖಿಲ ಕರ್ನಾಟಕ ಭೋವಿ ಯುವ ವೇದಿಕೆ ಪ್ರತಿಭಟನೆ ನಡೆಸಿದೆ.

ಬಿಗ್ ಬಾಸ್ ಕಳೆದ ವಾರ ಒಂದು ಮೊಟ್ಟೆಯ ಕಥೆ ಟಾಸ್ಕ್ ನೀಡಿದ್ದರು. ಈ ಸಂದರ್ಭದಲ್ಲಿ ಆಟವಾಡುವಾಗ ಸಿಹಿಕಹಿ ಚಂದ್ರು ಸಹ ಸ್ಪರ್ಧಿ ದಿವಾಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಸಿದ್ದರು. ಅಲ್ಲದೆ ಈ ಬಗ್ಗೆ ಪ್ರತ್ಯೇಕವಾಗಿ ಕ್ಷಮಾಪಣೆ ಕೂಡ ಕೇಳಿದ್ದರು. ಹೀಗಾಗಿ ಭೋವಿ ಯುವ ವೇದಿಕೆ ಕಾರ್ಯಕರ್ತರು ಕಾರ್ಯಕ್ರಮ ನಡೆಯುತ್ತಿರುವ ಇನ್ನೋವೇಟಿವ್ ಫಿಲ್ಮ್ ಸಿಟಿ ಸೆಟ್ ಬಳಿ ಪ್ರತಿಭಟನೆ ನಡೆಸಿದ್ದಾರೆ.

ಕೂಡಲೇ ಸಿಹಿಕಹಿ ಚಂದ್ರು ಕೂಡಲೇ ಕ್ಷಮೆ ಕೇಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಅಲ್ಲದೆ ಈ ಕೂಡಲೇ ಚಂದ್ರು ಅವರನ್ನು ಬಿಗ್ ಬಾಸ್ ಮನೆಯಿಂದ ಹೊರಹಾಕಬೇಕು ಎಂದು ಒತ್ತಾಯಿಸಿದ್ದರು. ಹೀಗಾಗಿ ಈ ಬಾರಿ ಚಂದ್ರು ಮನೆಯಿಂದ ಹೊರಬರ್ತಾರ ಅಥವಾ ಯಾರು ಹೊರಗೆ ಬರುತ್ತಾರೆ ಎಂಬ ಕುತೂಹಲ ಹೆಚ್ಚಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Cannes 2025: ಮಗಳ ಜತೆ ಫ್ರಾನ್ಸ್‌ಗೆ ಬಂದಿಳಿದ ಐಶ್ವರ್ಯಾ ರೈ

Gold Smuggling Case:ಭಾರೀ ಷರತ್ತಿನೊಂದಿಗೆ ರನ್ಯಾ ರಾವ್‌ಗೆ ಸಿಕ್ತು ಜಾಮೀನು

ಈಚೆಗೆ ಆರೋಗ್ಯ ವಿಚಾರಕ್ಕೆ ಸುದ್ದಿಯಾಗಿದ್ದ ನಟ ವಿಶಾಲ್‌ಗೆ ಕೂಡಿ ಬಂತು ಕಂಕಣಭಾಗ್ಯ

Actor Darshan, ಪತ್ನಿ ಜತೆಗೆ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡು ಖುಷಿಯಲ್ಲಿದ್ದ ದರ್ಶನ್‌ಗೆ ದುಃಖದ ನ್ಯೂಸ್‌

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

ಮುಂದಿನ ಸುದ್ದಿ
Show comments