Webdunia - Bharat's app for daily news and videos

Install App

ಬಿಗ್ ಬಾಸ್ ಮನೆಯ ಮೂವರು ಫೈನಲಿಸ್ಟ್ ಯಾರು ಗೊತ್ತಾ?

Webdunia
ಭಾನುವಾರ, 8 ಆಗಸ್ಟ್ 2021 (14:17 IST)
ಅಗ್ನಿಸಾಕ್ಷಿ ಖ್ಯಾತಿಯ ಕಿರುತೆರೆ ನಟಿ ವೈಷ್ಣವಿ ಗೌಡ ಬಿಗ್ ಬಾಸ್ ಮನೆಯ ಫಿನಾಲೆಯ 5 ಸ್ಪರ್ಧಿಗಳ ಪೈಕಿ ನಾಲ್ಕನೇಯವರಾಗಿ ಹೊರಬಿದ್ದಿದ್ದಾರೆ. ಈ ಮೂಲಕ ಬಿಗ್ ಬಾಸ್ ನಲ್ಲಿ ಅಚ್ಚರಿ ಫಲಿತಾಂಶ ಹೊರಬಿದ್ದಿದೆ.
ಬಿಗ್ ಬಾಸ್ ಮನೆಯ ಮೊದಲ ಇನಿಂಗ್ಸ್ ನಲ್ಲಿ ನಿರಾಸೆ ಉಂಟು ಮಾಡಿದ್ದರೂ ಎರಡನೇ ಇನಿಂಗ್ಸ್ ನಲ್ಲಿ ಜನರ ವಿಶ್ವಾಸ, ಪ್ರೀತಿ ಗಳಿಸಲು ಯಶಸ್ವಿಯಾಗಿದ್ದ ವೈಷ್ಣವಿ ಗೌಡ, ಶನಿವಾರ ಪ್ರ
ಶಾಂತ್ ಸಂಬರ್ಗಿ ನಂತರ ವೈಷ್ಣವಿ ಹೊರಬಿದ್ದಿದ್ದಾರೆ.
ಇತರೆ ಸ್ಪರ್ಧಿಗಳು ಹಾಗೂ ಎಲ್ಲರೂ ದಿವ್ಯಾ ಉರುಡುಗ ಹೊರಬೀಳುತ್ತಾರೆ ಎಂದು ನಿರೀಕ್ಷಿಸಿದ್ದರು. ಆದರೆ ಅಚ್ಚರಿ ಎಂಬಂತೆ ವೈಷ್ಣವಿ ಗೌಡ ಹೊರಬಿದ್ದಿದ್ದು, ಭಾನುವಾರ ನಡೆಯುವ ಫೈನಲ್ ನಲ್ಲಿ ಮಂಜು ಪಾವಗಡ, ಅರವಿಂದ್ ಮತ್ತು ದಿವ್ಯಾ ಉರುಡುಗ ಸ್ಥಾನ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ತಾಂಡವ್ ಜೊತೆ ಗುಸು ಗುಸು ಮಾತನಾಡಿ ನಿಯಮವನ್ನೇ ಮುರಿದ್ರಾ ಗಗನ್: ವೀಕೆಂಡ್ ನಲ್ಲಿ ಕಾದಿದೆ ಮಾರಿಹಬ್ಬ ಎಂದ ಪ್ರೇಕ್ಷಕರು

BigBoss13, ಮೊದಲ ಚಟುವಟಿಕೆಯಲ್ಲೇ ಎಲ್ಲರಿಗೂ ಶಾಕ್ ಕೊಟ್ಟ ಗಗನ್‌

ಎಂಎನ್‌ ಲಕ್ಷ್ಮೀ ದೇವಿ ಮನೆಯಲ್ಲಿ ಆರೋಗ್ಯವಾಗಿದ್ದಾರೆ, ನಿಧನ ಸುದ್ಧಿ ವದಂತಿಗೆ ಮೊಮ್ಮಗಳು ಸ್ಪಷ್ಟನೆ

'ಲೆಗೊ ಏರ್‌ಪ್ಲೇನ್' ವಿಚಾರ: ನೋರಾ ಫತೇಹಿ ವಿರುದ್ಧ ₹3 ಕೋಟಿ ಮಾನನಷ್ಟ ಮೊಕದ್ದಮೆ

BBK13: ಅತಿಯಾಗಿ ಆಡ್ತಿದ್ದಾರಾ ಕಿರಣ್ ಶಾಸ್ತ್ರಿ: ಮಾಡಿದ ತಪ್ಪಿಗೆ ಮನೆಯವರೆಲ್ಲಾ ಬೆಂಡೆತ್ತಿದ್ರು Video

ಮುಂದಿನ ಸುದ್ದಿ
Show comments