Webdunia - Bharat's app for daily news and videos

Install App

ಸದ್ದಿಲ್ಲದೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಚಂದನ್-ಕವಿತಾ ಗೌಡ

Webdunia
ಶನಿವಾರ, 15 ಮೇ 2021 (08:35 IST)
ಬೆಂಗಳೂರು: ಇತ್ತೀಚೆಗಷ್ಟೇ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡ ಕಿರುತೆರೆಯ ಖ್ಯಾತ ಜೋಡಿ ಚಂದನ್ ಕುಮಾರ್‍ ಮತ್ತು ಕವಿತಾ ಗೌಡ ಈಗ ಸದ್ದಿಲ್ಲದೇ ವಿವಾಹವಾಗಿದ್ದಾರೆ.


ಕೊರೋನಾ ಕಾರಣದಿಂದ ಸೀಮಿತ ಜನರ ನಡುವೆ ಮನೆಯಲ್ಲಿಯೇ ಈ ವಿವಾಹ ಕಾರ್ಯಕ್ರಮ ನೆರವೇರಿದೆ. ಈ ಬಗ್ಗೆ ಚಂದನ್ ಆಗಲಿ, ಕವಿತಾ ಆಗಲೀ ಯಾವುದೇ ಸುಳಿವೂ ಬಿಟ್ಟುಕೊಟ್ಟಿರಲಿಲ್ಲ.

ಮಾಸ್ಕ್ ಹಾಕಿಕೊಂಡೇ ಚಂದನ್ ಕವಿತಾ ಗೌಡ ಜೊತೆ ಸಪ್ತಪದಿ ತುಳಿದಿರುವುದು ವಿಶೇಷ. ನಿನ್ನೆ ಸಂಜೆ ವೇಳೆಗೆ ಸಾಮಾಜಿಕ ಜಾಲತಾಣದಲ್ಲಿ  ಮದುವೆಯ ಫೋಟೋ ಪ್ರಕಟಿಸಿದ ಚಂದನ್ ‘ಮನೆ ಮದುವೆ, ಮದುವೆ ಮನೆ. ಯಾವುದೇ ವೈಭವಗಳಿರಲಿಲ್ಲ, ಆದರೆ ನಮ್ಮ ಮದುವೆಯಲ್ಲಿ ಸಂತೋಷ ತುಂಬಿತ್ತು’ ಎಂದು ಚಂದನ್ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಗ್ಗಿ ಮಮ್ಮಿ ಜತೆಗಿನ ತಾಂಡವ್ ನಡವಳಿಕೆಗೆ ಕಿಚ್ಚ ಗರಂ, ವಿಐಪಿ ಗಗನ್‌ ದಾರಿತಪ್ಪಿದ ಬಗ್ಗೆ ಸುದೀಪ್ ಕ್ಲಾಸ್‌

ಲಂಡನ್‌ನ ರೇಸ್‌ನಲ್ಲಿ ವಿಜಯ್, ತ್ರಿಷಾ ಒಟ್ಟಿಗೆ, ಗೆಳತಿಯ ನಡವಳಿಕೆ ಸಿಎಂಗೆ ಮುಜುಗರವಾಯಿತೇ, ಈ ವಿಡಿಯೋ ನೋಡಿ

BBK13: ಎಲ್ಲರ ಮನೆಯಿಂದ ಬಟ್ಟೆ ಬಂತು, ಆದ್ರೆ ನಂಗೆ… ಬೇಸರದಲ್ಲಿದ್ದ ಜಗದೀಶ್ ಗೆ ಗಗನ್ ಚಿನ್ನಪ್ಪ ಕೊಟ್ಟ ಪ್ರಾಮಿಸ್ ಏನು ಗೊತ್ತಾ

BBK13: ಗಗನ್, ತಾಂಡವ್ ಗೆ ಕಿಚ್ಚನ ಕ್ಲಾಸ್: ಇದಕ್ಕೇ ಕಾಯ್ತಿದ್ದೇವೆ ಬಾಸ್ ಎಂದ ವೀಕ್ಷಕರು Video

BigBoss13: ಈ ಸೀಸನ್‌ನ ಮೊದಲ ಕಿಚ್ಚನ ಪಂಚಾಯಿತಿ ಇಂದು, ಗಗನ್‌ಗೆ ಕಾದಿದ್ಯಾ ಕ್ಲಾಸ್‌

ಮುಂದಿನ ಸುದ್ದಿ
Show comments