Webdunia - Bharat's app for daily news and videos

Install App

ನಗೆಗಡಲಲ್ಲಿ ತೇಲಿಸಲು ’ಚಿಣಿಮಿಣಿ ಚಿಂತಾಮಣಿ’

Webdunia
ಶನಿವಾರ, 11 ಫೆಬ್ರವರಿ 2017 (19:30 IST)
ಯಾವಾಗಲೂ ವಿಭಿನ್ನ ಹಾಸ್ಯ ಕಾರ್ಯಕ್ರಮಗಳ ಮೂಲಕ ಜನರನ್ನ ರಂಜಿಸುವ ಉದಯ ಕಾಮಿಡಿ ಈಗ ಮತ್ತೊಂದು ಹೊಸ ಪ್ರಯತ್ನಕ್ಕೆ ಮುಂದಾಗಿದೆ. ಹಾಸ್ಯಪ್ರಿಯರನ್ನ ನಗೆಗಡಲಲ್ಲಿ ತೇಲಿಸಲು ’ಚಿಣಿಮಿಣಿ ಚಿಂತಾಮಣಿ’ ಅನ್ನೋ ಹೊಸ ಕಾರ್ಯಕ್ರಮ ರೂಪಿಸಿದೆ.
 
ಉದಯ ಕಾಮಿಡಿ ಚಾನಲ್ನಲ್ಲಿ ಇನ್ನು ಪ್ರತಿ ಶನಿವಾರ ಹಾಗೂ ಭಾನುವಾರ ಬೆಳಗ್ಗೆ 8 ಗಂಟೆಗೆ ಮಧ್ಯಾಹ್ನ 2 ಹಾಗೂ ಸಂಜೆ 4 ಗಂಟೆಗೆ ಪ್ರಸಾರವಾಗಲಿರುವ ಚಿಣಿಮಿಣಿ ಚಿಂತಾಮಣಿ ಎಂಬ ಹೊಸ ಕಾರ್ಯಕ್ರಮ ಜನರನ್ನು ಹೊಸ ಬಗೆಯಲ್ಲಿ ನಗಿಸಲಿದೆ.
 
”ಲಂಡನ್‍ನಲ್ಲಿ ಕೆಲಸ ಮಾಡುತ್ತಿದ್ದ ಹೈಟೆಕ್ ಕೆಲಸಗಾರ್ತಿ ಭಾರತಕ್ಕೆ ಮರಳಿ ಇಲ್ಲಿ ನವದಂಪತಿಗಳ ಮನೆಗೆ ಕೆಲಸಕ್ಕೆ ಸೇರಿಕೊಳ್ಳುತ್ತಾಳೆ. ನಂತರ ಕೆಲಸಗಾರ್ತಿಯಾದ ಚಿಂತಾಮಣಿ ಆ ನವ ದಂಪತಿಗಳ ಬದುಕಲ್ಲಿ ಆಡುವ ಆಟವನ್ನೇ ಕಥಾ ಹಂದರವಾಗಿ ಹೊಂದಿರುವ ಈ ಹೊಸ ಕಾರ್ಯಕ್ರಮ ಜನರನ್ನ ನಗಿಸುವುದರಲ್ಲಿ ಯಾವುದೇ ಸಂಶಯವಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಲಿವುಡ್‌ನಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸ್ಮೈಲ್‌ ರಾಜ ಹಾಸ್ಯನಟ ಮದನ್‌ಬಾಲು ನಿಧನ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಮುಂದಿನ ಸುದ್ದಿ
Show comments