Select Your Language

Notifications

webdunia
webdunia
webdunia
webdunia

ಗೋಲ್ಡನ್ ಗ್ಯಾಂಗ್ ನಲ್ಲಿ ಚಿರು ಗ್ಯಾಂಗ್

ಗೋಲ್ಡನ್ ಗ್ಯಾಂಗ್ ನಲ್ಲಿ ಚಿರು ಗ್ಯಾಂಗ್
ಬೆಂಗಳೂರು , ಶನಿವಾರ, 12 ಫೆಬ್ರವರಿ 2022 (09:30 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ಗೋಲ್ಡನ್ ಗ್ಯಾಂಗ್ ಕಾರ್ಯಕ್ರಮದಲ್ಲಿ ಚಿರಂಜೀವಿ ಸರ್ಜಾ ಅವರ ಸ್ನೇಹಿತರ ಗ್ಯಾಂಗ್ ಪಾಲ್ಗೊಳ್ಳಲಿದೆ.

ಇಂದು ಮತ್ತು ನಾಳೆ ರಾತ್ರಿ 9 ಗಂಟೆಯಿಂದ ಈ ಎಪಿಸೋಡ್ ಪ್ರಸಾರವಾಗಲಿದೆ. ಗೋಲ್ಡನ್ ‍ಸ್ಟಾರ್ ಗಣೇಶ್ ನಡೆಸಿಕೊಡುವ ಕಾರ್ಯಕ್ರಮದಲ್ಲಿ ಚಿರಂಜೀವಿ ಸರ್ಜಾಗೆ ಆಪ್ತರಾಗಿದ್ದ ಪನ್ನಗಾಭರಣ, ಪ್ರಜ್ವಲ್ ದೇವರಾಜ್, ರಾಗಿಣಿ ಮತ್ತು ಚಿರು ಪತ್ನಿ ಮೇಘನಾ ರಾಜ್ ಭಾಗವಹಿಸಲಿದ್ದಾರೆ.

ಈ ವೇಳೆ ಚಿರು ಜೊತೆಗಿನ ಸ್ನೇಹದ ಬಗ್ಗೆ ನೆನಪು ಮಾಡಿಕೊಂಡು ಸ್ನೇಹಿತರು ಭಾವುಕರಾಗುತ್ತಾರೆ. ಈ ಎಪಿಸೋಡ್ ಗಳನ್ನು ಇಂದು ಮತ್ತು ನಾಳೆ ವೀಕ್ಷಿಸಬಹುದು.

Share this Story:

Follow Webdunia kannada

ಮುಂದಿನ ಸುದ್ದಿ

ಪುನೀತ್ ಜೇಮ್ಸ್ ಗಾಗಿ ಒಂದಾದ ಚಿತ್ರರಂಗ