Select Your Language

Notifications

webdunia
webdunia
webdunia
webdunia

ಈ ವಾರ ವೀಕೆಂಡ್ ವಿತ್ ರಮೇಶ್ ನಲ್ಲಿ ಡಿಕೆಶಿ

ಈ ವಾರ ವೀಕೆಂಡ್ ವಿತ್ ರಮೇಶ್ ನಲ್ಲಿ ಡಿಕೆಶಿ
ಬೆಂಗಳೂರು , ಸೋಮವಾರ, 5 ಜೂನ್ 2023 (16:24 IST)
Photo Courtesy: Twitter
ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುವ ಜನಪ್ರಿಯ ವೀಕೆಂಡ್ ವಿತ್ ರಮೇಶ್ ಶೋನಲ್ಲಿ ಈ ವಾರ ಉಪಮುಖ್ಯಮಂತ್ರಿ, ಕಾಂಗ್ರೆಸ್ ನ ಪ್ರಮುಖ ನಾಯಕ ಡಿಕೆ ಶಿವಕುಮಾರ್ ಅತಿಥಿಯಾಗಿದ್ದಾರೆ.
 
ಈ ಬಗ್ಗೆ ಈಗ ವಾಹಿನಿಯೇ ಅಧಿಕೃತವಾಗಿ ಪ್ರೋಮೋ ಹರಿಯಬಿಟ್ಟಿದೆ. ಡಿಕೆಶಿ ಕಳೆದ ವಾರವೇ ಶೋನಲ್ಲಿ ಕಾಣಿಸಿಕೊಳ್ಳಬೇಕಾಗಿತ್ತು. ಆದರೆ ಪೂರ್ವನಿರ್ಧರಿತ ಕಾರ್ಯಕ್ರಮಗಳಿಂದಾಗಿ ಚಿತ್ರೀಕರಣ ಸಾಧ‍್ಯವಾಗಿರಲಿಲ್ಲ.

ಹೀಗಾಗಿ ಕಳೆದ ವಾರ ಶೋ ರದ್ದಾಗಿತ್ತು. ಆದರೆ ಈಗ ಡಿಕೆಶಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದು, ಇದೇ ವಾರದ ಅಂತ್ಯಕ್ಕೆ ಡಿಕೆಶಿ ಭಾಗಿಯಾಗಿರುವ ಎಪಿಸೋಡ್ ಪ್ರಸಾರವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಭಿಷೇಕ್ ಅಂಬರೀಶ್ ಗೆ ಚಿನ್ನದ ಸರ ಗಿಫ್ಟ್ ಕೊಟ್ಟ ಕಿಚ್ಚ ಸುದೀಪ್