Webdunia - Bharat's app for daily news and videos

Install App

ಬಿಗ್ ಬಾಸ್: ದೊಡ್ಡ ಗಣೇಶ್ ಔಟ್

Webdunia
ಭಾನುವಾರ, 23 ಅಕ್ಟೋಬರ್ 2016 (08:59 IST)
ಬೆಂಗಳೂರು: ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ರಿಯಾಲಿಟಿ ಶೋನಿಂದ ಕ್ರಿಕೆಟಿಗ ದೊಡ್ಡಡ ಗಣೇಶ್ ಹೊರ ಬಿದ್ದಿದ್ದಾರೆ.

ಈ ವಾರ ನಾಮಿನೇಟ್ ಆದವರಲ್ಲಿ ದೊಡ್ಡ ಗಣೇಶ್, ಪ್ರಥಮ್, ಸಂಜನಾ ಹಾಗೂ ಕಾವ್ಯಾ ಶಾಸ್ತ್ರಿ ಇದ್ದರು. ಅವರಲ್ಲಿವೀಕ್ಷಕರ ಕಡಿಮೆ ಮತ ಬಂದಿರುವ ಹಿನ್ನೆಲೆಯಲ್ಲಿ ಗಣೇಶ್ ಅವರು ಸ್ಪರ್ಧೆಯಿಂದ ಹೊರ ನಡೆದಿದ್ದಾರೆ.

ಹಾಗೆ ನೋಡಿದರೆ ಪ್ರಥಮ್ ಬಗ್ಗೆ ಸಾಕಷ್ಟು ಟೀಕೆಗಳು ಕೇಳಿಬಂದಿತ್ತು. ಆದರೆ ಶುಕ್ರವಾರ ಮನೆಯವರೆಲ್ಲಾ ಅವರ ವಿರುದ್ಧ ತಿರುಗಿ ಬಿದ್ದ ಮೇಲೆ ಬಹುಶಃ ವೀಕ್ಷಕರ ಅನುಕಂಪದ ಆಧಾರದಲ್ಲಿ ಅವರು ಉಳಿದುಕೊಂಡಿರುವ ಸಾಧ್ಯತೆಯಿದೆ. ಆದರೆ ಕಿಚ್ಚ ಸುದೀಪ್ ಜತೆಗಿನ ಮಾತುಕತೆ ಕಾರ್ಯಕ್ರಮದಲ್ಲಿ ಪ್ರಥಮ್ ಗೆ ಮಾತಿನ ಮೇಲೆ ನಿಗಾ ಇಡುವಂತೆ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ನಡೆವ ವಾರದ ಕತೆ ಕಿಚ್ಚನ ಜತೆ ಕಾರ್ಯಕ್ರಮದಲ್ಲಿ ಸುದೀಪ್  ಫಲಿತಾಂಶ ಪ್ರಕಟಿಸಿದ್ದಾರೆ. ಬಿಗ್ ಬಾಸ್ ಆರಂಭವಾಗಿ ಎರಡು ವಾರಗಳು ಕಳೆದಿದ್ದು ಇದಕ್ಕೂ ಮೊದಲು ಕಿರುತೆರೆ ನಟಿ ವಾಣಿ ಶ್ರೀ ನಾಮಿನೇಟ್ ಪ್ರಕ್ರಿಯೆ ನಡೆದು ಬಿಗ್ ಬಾಸ್ ಮನೆಯಿಂದ ಹೊರಬಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shruti Haasan, ಚೆನ್ನೈಗೆ ಸೋಲಾಗುತ್ತಿದ್ದ ಹಾಗೇ ಬಿಕ್ಕಿ ಬಿಕ್ಕಿ ಅತ್ತ ಸ್ಟಾರ್ ನಟಿ, Video Viral

Ranya Rao: ಗೋಲ್ಡ್ ರಾಣಿ ರನ್ಯಾ ರಾವ್ ಪರಿಸ್ಥಿತಿ ಏನಾಗಿದೆ ನೋಡಿ: ಶಾಕಿಂಗ್ ಸುದ್ದಿ

ಎರಡೇ ವಾರದ ಹಿಂದೆ ಪಹಲ್ಗಾಮ್ ಸ್ಥಿತಿ ಹೀಗಿತ್ತು : ಭಯಾನಕ ಸತ್ಯ ಬಿಚ್ಚಿಟ್ಟ ಗಣೇಶ್ ಕಾರಂತ್

Pahalgam Terror Attack:ಪಾಕ್‌ನ ನಟ-ನಟಿಯರಿಗೂ ತಟ್ಟಿದ ಬಿಸಿ, ಫವಾದ್ ಖಾನ್ ಸಿನಿಮಾಕ್ಕಿಲ್ಲ ಬಿಡುಗಡೆ ಭಾಗ್ಯ

ಅಣ್ಣಾವ್ರ ಬರ್ತ್ ಡೇ: ಸಮಾಧಿಗೆ ಕುಟುಂಬಸ್ಥರಿಂದ ಪೂಜೆ, ಯಾರೆಲ್ಲಾ ಬಂದಿದ್ರು ನೋಡಿ

ಮುಂದಿನ ಸುದ್ದಿ
Show comments