Webdunia - Bharat's app for daily news and videos

Install App

ಜನವರಿ 29ಕ್ಕೆ ಕನ್ನಡ ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ

Webdunia
ಗುರುವಾರ, 26 ಜನವರಿ 2017 (12:32 IST)
ಕಲರ್ಸ್ ಕನ್ನಡ ವಾಹಿನಿಯ ಬಿಗ್ ಬಾಸ್ ಸೀಸನ್ 4 ನಿರ್ಣಾಯಕ ಹಂತಕ್ಕೆ ಬಂದು ಮುಟ್ಟಿದೆ. ಇದೇ ಜನವರಿ 29ಕ್ಕೆ ಸೀಸನ್ 4ರ ವಿನ್ನರ್ ಯಾರು ಎಂಬುದು ಗೊತ್ತಾಗಲಿದೆ. ಅಂತಿಮ ಸ್ಪರ್ಧೆಗೆ ಮನೆಯಲ್ಲಿ ಕೇವಲ ಐದು ಮಂದಿ ಮಾತ್ರ ಇದ್ದಾರೆ. 
 
ನಟಿ ಮತ್ತು ನಿರೂಪಕಿ ಶಾಲಿನಿ ಮನೆಯಿಂದ ಹೊರಬಿದ್ದಿದ್ದು, ಈಗ ಕಿರಿಕ್ ಕೀರ್ತಿ, ರೇಖಾ, ಮೋಹನ್, ಪ್ರಥಮ್ ಮತ್ತು ಮಾಳವಿಕಾ ಅವಿನಾಶ್ ಮಾತ್ರ ಇದ್ದಾರೆ. ಈ ಐದು ಜನರಲ್ಲಿ ಯಾರಿಗೆ ಗೆಲುವಿನ ಮಾಲೆ ಬೀಳಲಿದೆ ಎಂಬುದು ಜನವರಿ 29ಕ್ಕೆ ಗೊತ್ತಾಗಲಿದೆ.
 
ಗ್ರ್ಯಾಂಡ್ ಫಿನಾಲೆಗೆ ಬಾಲಿವುಡ್ ನಟಿ  ಶಿಲ್ಪಾ ಶೆಟ್ಟಿ ಸಹ ಆಗಮಿಸುತ್ತಿದ್ದು, ಕಾರ್ಯಕ್ರಮಕ್ಕೆ ಇನ್ನಷ್ಟು ರಂಗೇರಿಸಲಿದ್ದಾರೆ. ಅಂತಿಮ ಹಣಾಹಣಿ ಕಲರ್ಸ್ ಕನ್ನಡ ವಾಹಿನಿಗೆ ಬದಲಾಗಿ ಕಲರ್ಸ್ ಸೂಪರ್ ಚಾನೆಲ್‌ನಲ್ಲಿ ಪ್ರಸಾರವಾಗಲಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments