Webdunia - Bharat's app for daily news and videos

Install App

ಬಿಗ್ ಬಾಸ್ ನಲ್ಲಿ ಐವರು ನಾಮಿನೇಟ್

Webdunia
ಮಂಗಳವಾರ, 1 ನವೆಂಬರ್ 2016 (08:27 IST)
ಬೆಂಗಳೂರು: ಕಲರ್ಸ್ ಕನ್ನಡ ರಿಯಾಲಿಟಿ ಶೋ ಬಿಗ್ ಬಾಸ್ ಮನೆಯಿಂದ ಹೊರ ಹೋಗಲು ಈ ವಾರ ಐದು ಮಂದಿ ನಾಮಿನೇಟ್ ಆಗಿದ್ದಾರೆ.

ಅವರಲ್ಲಿ ಪ್ರಥಮ್, ಸಂಜನಾ, ಶೀತಲ್ ಶೆಟ್ಟಿ ಮತ್ತು ರೇಖಾ ಅವರನ್ನು ಮನೆಯ ಸದಸ್ಯರು ನಾಮಿನೇಟ್ ಮಾಡಿದ್ದಾರೆ. ಅಲ್ಲದೆ ಈ ವಾರದ ಕ್ಯಾಪ್ಟನ್ ಮಾಳವಿಕಾ ಅವರು ನೇರವಾಗಿ ನಾಮಿನೇಟ್ ಮಾಡಿದ ಶಾಲಿನಿ ಕೂಡಾ ವೀಕ್ಷಕರ ಮತದ ನಿರೀಕ್ಷೆಯಲ್ಲಿದ್ದಾರೆ.

ನಾಮಿನೇಟ್ ಪ್ರಕ್ರಿಯೆ ಮುಗಿದ ಮೇಲೆ ಪ್ರತೀ ವಾರ ನಾಮಿನೇಟ್ ಆಗುತ್ತಿರುವ ಸಂಜನಾ ಮತ್ತು ಪ್ರಥಮ್ ಪರಸ್ಪರ ದುಃಖ ಹಂಚಿಕೊಂಡಿದ್ದೂ ಆಯ್ತು. ದೀಪಾವಳಿ ಹಬ್ಬವಾದ್ದರಿಂದ ಮನೆಯಲ್ಲಿ ಲಕ್ಷ್ಮಿ ಪೂಜೆಯೂ ನಡೆಯಿತು. ಮೋಹನ್ ಮಂತ್ರ ಹೇಳಿದ್ದು, ನಟಿ ರೇಖಾ ಭಕ್ತಿಗೀತೆ  ಹಾಡಿ ಮನೆಯವರೆಲ್ಲಾ ಆರತಿ ಮಾಡಿದ್ದು ವಿಶೇಷವಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments