Webdunia - Bharat's app for daily news and videos

Install App

ಬಿಗ್ ಬಾಸ್ ಗಾಗಿ ನಾಲ್ಕು ಪ್ರಮುಖ ಧಾರವಾಹಿಗಳು ಅಂತ್ಯ

Webdunia
ಭಾನುವಾರ, 11 ಸೆಪ್ಟಂಬರ್ 2022 (08:50 IST)
ಬೆಂಗಳೂರು: ಇನ್ನೇನು ಬಿಗ್ ಬಾಸ್ ಕನ್ನಡ 9 ನೇ ಆವೃತ್ತಿ ಆರಂಭವಾಗಲು ಕೆಲವೇ ದಿನ ಬಾಕಿಯಿದೆ. ಹೀಗಾಗಿ ಈ ಕಲರ್ಸ್ ವಾಹಿನಿ ಬಿಗ್ ಬಾಸ್ ಶೋ ಪ್ರಸಾರಕ್ಕೆ ಸಮಯ ನಿಗದಿಪಡಿಸಲು ಕೆಲವೊಂದು ಧಾರವಾಹಿಗಳಿಗೆ ಕತ್ತರ ಹಾಕಲು ಹೊರಟಿದೆ.

ಬಿಗ್ ಬಾಸ್ ಕನ್ನಡ ಸೀಸನ್ 9 ಟಿವಿಯಲ್ಲಿ ಪ್ರಸಾರವಾಗಲಿದೆ. ಹೀಗಾಗಿ ಕಲರ್ಸ್ ವಾಹಿನಿ ತನ್ನ ಜನಪ್ರಿಯ ಧಾರವಾಹಿಗಳಾದ ನಮ್ಮನೆ ಯುವರಾಣಿ, ಕನ್ಯಾಕುಮಾರಿ, ಮಂಗಳಗೌರಿ ಮದುವೆ ಮತ್ತು ನನ್ನರಸಿ ರಾಧೆ ಎಂಬ ಮೂರು ಧಾರವಾಹಿಗಳನ್ನು ಅಂತ್ಯಗೊಳಿಸುತ್ತಿದೆ.

ಈ ಪೈಕಿ ನಮ್ಮನೆ ಯುವರಾಣಿ ಮತ್ತು ಮಂಗಳ ಗೌರಿ ಮದುವೆ ಈಗಾಗಲೇ 1000 ಸಂಚಿಕೆಗಳನ್ನು ದಾಟಿ ಎಷ್ಟೋ ದಿನಗಳಾಗಿವೆ. ನನ್ನರಸೆ ರಾಧೆ 650 ಪ್ಲಸ್ ಸಂಚಿಕೆಗಳನ್ನು ಕಂಡಿದೆ. ಇನ್ನು ಕನ್ಯಾಕುಮಾರಿ ಇನ್ನೂ 300 ಪ್ಲಸ್ ಸಂಚಿಕೆ ಪ್ರಸಾರವಾಗಿದೆಯಷ್ಟೇ. ಬಿಗ್ ಬಾಸ್ ಗಾಗಿ ಮೂರು ಕಡಿಮೆ ಟಿಆರ್ ಪಿ ಬರುವ ಧಾರವಾಹಿಗಳನ್ನು ಕಲರ್ಸ್ ವಾಹಿನಿ ಸ್ಥಗಿತಗೊಳಿಸುತ್ತಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments