ಶ್ರಮಪಡದೇ ಹೀಗೆಲ್ಲಾ ಮಾಡಲು ಸಾಧ್ಯವಿಲ್ಲ! ಸಿಕ್ಸ್ ಪ್ಯಾಕ್ ಪ್ರದರ್ಶಿಸಿದ ಗೀತಾ ಹೀರೋ ಧನುಷ್

Webdunia
ಮಂಗಳವಾರ, 25 ಜುಲೈ 2023 (08:50 IST)
Photo Courtesy: facebook
ಬೆಂಗಳೂರು: ಇತ್ತೀಚೆಗಿನ ಕನ್ನಡ ಧಾರವಾಹಿ ನಾಯಕ ನಟರೂ ಯಾವ ಸಿನಿಮಾ ಹೀರೋಗೂ ಕಮ್ಮಿಯಿಲ್ಲದಂತೆ ಸುಂದರವಾಗಿರುತ್ತಾರೆ. ಅದು ಕೇವಲ ಲುಕ್ ನಲ್ಲಿ ಮಾತ್ರವಲ್ಲ, ಬಾಡಿ ಬಿಲ್ಡಿಂಗ್ ನಲ್ಲೂ ಸಿನಿಮಾ ಹೀರೋಗಳಿಗೇ ಪೈಪೋಟಿ ನೀಡುವಂತಿರುತ್ತಾರೆ.

ಇದೀಗ ಗೀತಾ ಧಾರವಾಹಿ ನಾಯಕ ವಿಜಿ ಅಲಿಯಾಸ್ ಧನುಷ್ ಗೌಡ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಸಿಕ್ಸ್ ಪ್ಯಾಕ್ ಪ್ರದರ್ಶಿಸಿದ್ದಾರೆ. ಸತತವಾಗಿ ಜಿಮ್ ಮಾಡುವ ಧನುಷ್ ಮುಂದೆ ಸಿನಿಮಾ ಕನಸಿಟ್ಟುಕೊಂಡಿದ್ದಾರೆ. ಹೀಗಾಗಿ ಅದಕ್ಕೆ ತಕ್ಕಂತೆ ದೇಹವನ್ನೂ ಹುರಿಗೊಳಿಸುತ್ತಿದ್ದಾರೆ.

ತಮ್ಮ ಅರೆನಗ್ನ ಪೋಸ್ ನ ಫೋಟೋಗಳು ಇನ್ ಸ್ಟಾಗ್ರಾಂನಲ್ಲಿ ಪ್ರಕಟಿಸಿರುವ ವಿಜಿ ಶ್ರಮಪಡದೇ ಈ ರೀತಿ ಆಗಲು ಸಾಧ‍್ಯವೇ ಇಲ್ಲ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ಮುಂದಿನ ಸುದ್ದಿ
Show comments