Webdunia - Bharat's app for daily news and videos

Install App

ಗೋಲ್ಡನ್ ಸ್ಟಾರ್ ಗಣೇಶ್ ‘99’ ಸಿನಿಮಾ ಇಂದು ಕಿರುತೆರೆಯಲ್ಲಿ

Webdunia
ಭಾನುವಾರ, 24 ನವೆಂಬರ್ 2019 (09:04 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 99 ಸಿನಿಮಾದ ಪ್ರೀಮಿಯರ್ ಶೋ ಇಂದು ಕಿರುತೆರೆಯಲ್ಲಿ ಮೊದಲ ಬಾರಿಗೆ ಪ್ರಸಾರವಾಗಲಿದೆ.


ಗಣೇಶ್-ಭಾವನಾ ಮೆನನ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದ ತಮಿಳಿನ ‘96’ ಎಂಬ ಸಿನಿಮಾದ ರಿಮೇಕ್. ಶಾಲಾ ದಿನಗಳಲ್ಲಿ ಪ್ರೇಮಿಯಾಗಿದ್ದವರು ಮುಂದೊಂದು ದಿನ ಭೇಟಿಯಾದಾಗ ಏನೆಲ್ಲಾ ಆಗುತ್ತದೆ ಎಂಬ ಕತೆ ಈ ಸಿನಿಮಾದಲ್ಲಿದೆ. ಒಂದು ರೀತಿಯ ಗಣೇಶ್ ಶೈಲಿಯ ಭಾವುಕ ಸಿನಿಮಾವಿದು.

ಈ ಸಿನಿಮಾ ಇಂದು ಸಂಜೆ 5 ಗಂಟೆಗೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಇದೇ ಮೊದಲ ಬಾರಿಗೆ ಪ್ರಸಾರವಾಗುತ್ತಿದೆ. ನೋಡಿ ಎಂಜಾಯ್ ಮಾಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಎಕ್ಕ ಮೂವಿ ಹೇಗಿದೆ: ಫಸ್ಟ್ ಹಾಫ್ ನೋಡಿದ ಪ್ರೇಕ್ಷಕರು ಏನಂತಿದ್ದಾರೆ

ಆಂಕರ್ ಅನುಶ್ರೀ ಮದುವೆಯಾಗುತ್ತಿರುವ ಹುಡುಗನ ಫೋಟೋ ವೈರಲ್

ಸುಪ್ರೀಂಕೋರ್ಟ್ ಕೇಳಿದ ಅದೊಂದು ಪ್ರಶ್ನೆಗೆ ದರ್ಶನ್ ಆಂಡ್ ಗ್ಯಾಂಗ್ ಗೆ ನಡುಕ ಶುರು

ಸಾಹಸಸಿಂಹ ಡಾ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ನೀಡಲು ಸಿಎಂಗೆ ಮನವಿ ಸಲ್ಲಿಸಿದ ಅನಿರುದ್ಧ ಜತ್ಕರ್

ಮಾದೇವ ಸಕ್ಸಸ್ ಖುಷಿಯಲ್ಲಿದ್ದ ವಿನೋದ್ ಪ್ರಭಾಕರ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments